ಸಮಾಜ ಕಟ್ಟುವ ಕಾಯಕಕ್ಕೆ ಯುವಕರು ಭದ್ರ ಬುನಾದಿ: ಹಿರಿಯ ಸಿವಿಲ್ ನ್ಯಾಯಧೀಶ ಈಶ್ವರ್ಸಮಾಜ ಕಟ್ಟುವ ಕಾಯಕಕ್ಕೆ ಯುವಕರು ಭದ್ರ ಬುನಾದಿಯಾಗಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಧೀಶ ಈಶ್ವರ್ ಹೇಳಿದರು. ಚಾಮರಾಜನಗರದಲ್ಲಿ ಅಂತಾರಾಷ್ಟ್ರೀಯ ಯುವ ದಿನಾಚರಣೆ, ಎಚ್.ಐ.ವಿ, ಏಡ್ಸ್ ಅರಿವು ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.