• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಡಿಒಗಳು ಗ್ರಾಪಂ ಅಧ್ಯಕ್ಷರ ಆದೇಶ ಪಾಲಿಸಲಿ: ಶಾಸಕ ಗಣೇಶ್‌ ಪ್ರಸಾದ್‌
ಗುಂಡ್ಲುಪೇಟೆ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯಿತಿಯ ಪಿಡಿಒಗಳು ಗ್ರಾಪಂ ಅಧ್ಯಕ್ಷರ ಆದೇಶ ಪಾಲಿಸಿ ಜನರ ಕೆಲಸಗಳಿಗೆ ಸ್ಪಂದಿಸಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗ್ರಾಪಂ ಇಡಿಒಗಳಿಗೆ ಸೂಚನೆ ನೀಡಿದರು. ಗುಂಡ್ಲುಪೇಟೆಯಲ್ಲಿ ಡಿಜಿಟಲ್‌ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.
ರಾಮೇಶ್ವರ ದೇಗುಲದ ಅಕ್ರಮ ವಾಟರ್‌ ಪ್ಲಾಂಟ್‌ ಸೀಜ್‌
ಗುಂಡ್ಲುಪೇಟೆ ಪಟ್ಟಣದ ರಾಮೇಶ್ವರ ದೇವಸ್ಥಾನದಲ್ಲಿ ಅಕ್ರಮವಾಗಿ ಆರಂಭಿಸಿದ್ದ ವಾಟರ್‌ ಪ್ಲಾಂಟ್‌ನ್ನು ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಸೀಜ್‌ ಮಾಡಿದ್ದಾರೆ. ಕನ್ನಡಪ್ರಭ ಪತ್ರಿಕೆ ವರದಿಯಿಂದ ಎಚ್ಚೆತ್ತು ಕ್ರಮ ಕೈಗೊಂಡಿದ್ದಾರೆ.
ಪ್ರಾಚೀನ ಪರಂಪರೆ ಉಳಿಸುವುದು ನಮ್ಮ ಕರ್ತವ್ಯ
ನಮ್ಮ ಪ್ರಾಚೀನ ಪರಂಪರೆಗಳು ನಮ್ಮ ಜೀವನ ಮೌಲ್ಯವನ್ನು ಎತ್ತಿ ಹಿಡಿಯುವಂತಹವು. ಅವುಗಳನ್ನು ಉಳಿಸಿ, ಬೆಳೆಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಶ್ರವಣಬೆಳಗೊಳದ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.
ಹನೂರಿನಲ್ಲಿ ಅರಣ್ಯ ಇಲಾಖೆಯಿಂದ ರೈತರನ್ನು ಒಕ್ಕಲೆಬ್ಬಿಸುವ ಯತ್ನ: ರೈತ ಸಂಘ
ತಲತಲಾಂತರದಿಂದ ವ್ಯವಸಾಯ ಮಾಡುತ್ತಿರುವ ಜಮೀನಿನ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆಗೌಡ ತಿಳಿಸಿದರು. ಹನೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಗ್ರಾಮಗಳ ರೈತರ ಸಭೆಯಲ್ಲಿ ಮಾತನಾಡಿದರು.
ಹನೂರಿನ ಏಕೈಕ ಸಾರ್ವಜನಿಕ ಶೌಚಾಲಯವೂ ಬಂದ್‌
ಪಟ್ಟಣ ಪಂಚಾಯಿತಿ ಸನಿಹದಲ್ಲೇ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಪಟ್ಟಣದ ಸಾರ್ವಜನಿಕ ಶೌಚಾಲಯ ಗುಂಡಿಯಲ್ಲಿ ಮಲ ತುಂಬಿರುವುದರಿಂದ ಶೌಚಾಲಯದ ಬಾಗಿಲು ಮುಚ್ಚಿ ಬಂದ್ ಮಾಡಲಾಗಿದೆ. ಇದರಿಂದಾಗಿ ಈ ಭಾಗದ ಧಾರ್ಮಿಕ ಮತ್ತು ಪ್ರವಾಸಿ ತಾಣಗಳಿಗೆ ತೆರಳುವ ಸಾರ್ವಜನಿಕರಿಗೆ ಹಾಗೂ ದಿನನಿತ್ಯ ನೂರಾರು ವಾಹನಗಳಲ್ಲಿ ಬಂದು ಹೋಗುವವರು ಶೌಚಕ್ಕಾಗಿ ಪರದಾಡುವಂತಹ ಸ್ಧಿತಿ ನಿರ್ಮಾಣವಾಗಿದೆ.
ಕ್ರೀಡೆಯಲ್ಲಿ ಮಕ್ಕಳ ತೊಡಗುವಿಕೆ ಹೆಚ್ಚಲಿ : ಮಲ್ಲೇಶ್
ಕ್ರೀಡೆಯು ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಹೆಚ್ಚು ಸಹಕಾರಿಯಾಗಿದೆ. ಇದರಿಂದ ದೇಹ ಸದೃಢವಾಗುವ ಜೊತೆಗೆ ಮಾನಸಿಕ ಆರೋಗ್ಯವೂ ಸುಧಾರಿಸುತ್ತದೆ. ಹಾಗಾಗಿ ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳಲು ಕ್ರೀಡೆಯಲ್ಲಿ ಮಕ್ಕಳ ತೊಡಗುವಿಕೆ ಹೆಚ್ಚಬೇಕು ಎಂದು ಮಾಂಬಳ್ಳಿ ಗ್ರಾ.ಪಂ ಅಧ್ಯಕ್ಷ ಮಲ್ಲೇಶ್ ಕರೆ ನೀಡಿದರು.
ಅಂಚೆ ಇಲಾಖೆ ಸೇವೆ ಕಾಂಡಂಚಿನ ಮನೆ ತಲುಪಿದೆ: ಶಾಸಕ ಸಿ.ಪುಟ್ಟರಂಗಶೆಟ್ಟಿ
ಅಂಚೆ ಇಲಾಖೆಯ ಸೇವೆಯು ಅನನ್ಯವಾದುದು. ಕಾಡಂಚಿನ ಮನೆಗಳಿಗೂ ಇಲಾಖೆಯು ಸೇವೆ ನೀಡುತ್ತಿದೆ ಎಂದು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ಕುಳ್ಳೂರು ಗ್ರಾಮದಲ್ಲಿ ನೂತನ ಗ್ರಾಮೀಣ ಅಂಚೆ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗುಂಡ್ಲುಪೇಟೆಯ ರಾಮೇಶ್ವರ ದೇಗುಲದಲ್ಲಿ ಅಕ್ರಮ ನೀರಿನ ಘಟಕ
ಗುಂಡ್ಲುಪೇಟೆಯ ಶ್ರೀರಾಮೇಶ್ವರ ದೇವಸ್ಥಾನ ಸಾವಿರ ವರ್ಷಗಳ ಇತಿಹಾಸವಿದೆ. ಆದರೆ ಪಟ್ಟಣದ ಖಾಸಗಿ ಟ್ರಸ್ಟ್‌ವೊಂದು ದೇವಸ್ಥಾನ ಆಕ್ರಮಿಸಿಕೊಂಡು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಹಣ ಸಂಪಾದನೆ ಮಾಡುತ್ತಿದೆ. ಆದರೆ ಮುಜರಾಯಿ ಇಲಾಖೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ದೂರಲಾಗಿದೆ.
ಭರಚುಕ್ಕಿ ಜಲಪಾತ ವೈಭವ ಕಣ್ತುಂಬಿಕೊಂಡ ಪ್ರವಾಸಿಗರು
ಕರ್ನಾಟಕದ ನಯಾಗರ ಎಂತಲೇ ಪ್ರಸಿದ್ಧವಾಗಿರುವ ಭರಚುಕ್ಕಿ ಜಲಪಾತದ ತಾಣದಲ್ಲಿ ಆಯೋಜಿಸಿದ್ದ ಜಲಪಾತೋತ್ಸವದ ಎರಡನೇ ದಿನ ದೀಪಾಲಂಕಾರದ ಸೊಬಗು, ಪ್ರಕೃತಿಯ ದೃಶ್ಯಗಳನ್ನು ಭಾನುವಾರ ಸಾವಿರಾರು ಪ್ರವಾಸಿಗರು ಕಣ್ತುಂಬಿಕೊಂಡರು.
ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ- ನಾನು ಯಾರ ಬೆದರಿಕೆಗೂ ಬಗ್ಗಲ್ಲ: ಡಿ.ಕೆ.ಶಿವಕುಮಾರ್‌
ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುಡುಗಿದರು. ಕನಕಪುರದ ನಿವಾಸದಲ್ಲಿ ಕನಕಪುರ, ರಾಮನಗರ, ಚನ್ನಪಟ್ಟಣ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದರು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 440
  • next >
Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved