ದೇವರಾಜ ಅರಸು ಜನ್ಮ ದಿನಕ್ಕೆ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯದಿ. ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾರಣೆಯನ್ನು ಆ 20ರಂದು ಆಚರಿಸಲಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚಿಸಿದರು. ರಾಮನಗರದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.