ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರ: ಸಿಎಂ ಸಿದ್ದರಾಮಯ್ಯ
ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಚಾಮರಅಜನಗರದ ಆಲೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಮಾಜಿ ರಾಜ್ಯಪಾಲ ದಿ. ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು.
ಆಗಸ್ಟ್ 10 ರಂದು ಆಲೂರಿನಲ್ಲಿ ತಮ್ಮ ಗುರು ರಾಚಯ್ಯ ಅವರ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ
ಗಡಿ ಜಿಲ್ಲೆ ಚಾಮರಾಜನಗರದ ಆಲೂರಿನ ರಾಗಿ ಹೊಲದಿಂದ ರಾಜಭವನದವರಗೆ ಸಾಗಿ ಸ್ವಚ್ಛ ಮತ್ತು ಮೌಲ್ಯಾಧಾರಿತ ರಾಜಕಾರಣ ಮಾಡಿದ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಸ್ವಗ್ರಾಮದಲ್ಲಿ ನಿರ್ಮಿಸಲಾಗಿರುವ ಸ್ಮಾರಕದ ಲೋಕಾರ್ಪಣೆ ಆಗಸ್ಟ್ 10 ರಂದು ನಡೆಯಲಿದೆ.
ಆಗಸ್ಟ್ 10 ಮತ್ತು 11 ರಂದು 2 ದಿನ ಕೊಳ್ಳೇಗಾಲದ ಭರಚುಕ್ಕಿಯಲ್ಲಿ ಜಲಪಾತೋತ್ಸವ ಸಂಭ್ರಮ
ಪ್ರವಾಸಿಗರನ್ನು ಭರಚುಕ್ಕಿ ಜಲಪಾತದತ್ತ ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯುವ ದೃಷ್ಟಿಯಿಂದಾಗಿ 2 ದಶಕಗಳ ಹಿಂದೆ ಅಂದಿನ ಸಚಿವರಾಗಿದ್ದ ಎಚ್.ಎಸ್. ಮಹದೇವಪ್ರಸಾದ್ ಅವರ ಪರಿಕಲ್ಪನೆಯ ಭರಚುಕ್ಕಿ ಜಲಪಾತೋತ್ಸವವು ಆ.10 ಮತ್ತು 11ರಂದು 2 ದಿನಗಳ ಕಾಲ ವಿಜೃಂಭಣೆಯಿಂದ ಜರುಗಲಿದೆ.
ಆದಿವಾಸಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಎಲ್ಲ ಸಹಕಾರ: ಹನೂರು ಶಾಸಕ ಎಂ.ಆರ್.ಮಂಜುನಾಥ್
ಕಾಡಿನ ಮೂಲ ನಿವಾಸಿಗಳಾಗಿರುವ ಆದಿವಾಸಿಗಳಿಗೆ ಎಲ್ಲ ಮೂಲಭೂತ ಸೌಲಭ್ಯಗಳು ತಲುಪುವಂತೆ ಮಾಡಲು ಎಲ್ಲ ಪ್ರಯತ್ನ ಮತ್ತು ಸಹಕಾರ ನೀಡುವುದು ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದರು. ಚಾಮರಾಜನಗರದಲ್ಲಿ ಆದಿವಾಸಿಗಳ ದಿನಾಚರಣೆಯಲ್ಲಿ ಮಾತನಾಡಿದರು.
ಆಗಸ್ಟ್ 10 ರಂದು ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ
ಚಾಮರಾಜನಗರಕ್ಕೆ ಈ ಹಿಂದೆ ಮುಖ್ಯಮಂತ್ರಿಗಳಾದವರು ಭೇಟಿ ನೀಡಲು ಹಿಂದೇಟು ಹಾಕಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಮೌಢ್ಯಕ್ಕೆ ಸೊಪ್ಪು ಹಾಕದೇ ಎರಡನೇ ಸಿಎಂ ಅವಧಿಯಲ್ಲಿ 5ನೇ ಬಾರಿಗೆ ಗಡಿಜಿಲ್ಲೆಗೆ ಶನಿವಾರ ಭೇಟಿ ಕೊಡಲಿದ್ದಾರೆ.
ಹನೂರಿನಲ್ಲಿ ಬ್ಯಾರಿಕೇಡ್ ಕಾಮಗಾರಿ ಪರಿಶೀಲಿಸಿದ ಶಾಸಕ ಎಂ.ಆರ್.ಮಂಜುನಾಥ್
ಹನೂರು ಪಟ್ಟಣದ ಪ್ರಮುಖ ಮುಖ್ಯ ರಸ್ತೆ ಎರಡು ಬದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ನಿರ್ಮಾಣವಾಗುತ್ತಿರುವ ಬ್ಯಾರಿಕೇಡ್ ಕಾಮಗಾರಿಯನ್ನು ಶಾಸಕ ಎಂ.ಆರ್. ಮಂಜುನಾಥ್ ಅವರು ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನ್ಯಾಯದ ಪರಿಕಲ್ಪನೆ ಇಲ್ಲ : ಚಿತ್ರನಟ ಚೇತನ್ ಅಹಿಂಸಾ
ಮೀಸಲಾತಿ ಸಂರಕ್ಷಣಾ ಸಮಿತಿ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಘಟಕ ಹಾಗೂ ಸ್ವರಾಜ್ ಸಂಘಟನೆ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ನೌಕರರು ಸಂಘಟಿತರಾಗಬೇಕು: ಷಡಾಕ್ಷರಿ
ಸರ್ಕಾರದ ಸೌಲಭ್ಯಗಳನ್ನು ಕಾನೂನು ಬದ್ಧವಾಗಿ ಪಡೆಯಲು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ನೌಕರರು ಸಂಪೂರ್ಣ ತೊಡಗಿಸಿಕೊಳ್ಳುವುದರ ಮೂಲಕ ಸಂಘಟಿತರಾಗುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಚಾಮರಾಜನಗರದಲ್ಲಿ ನೂತನ ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಗರಣಗಳ ಬಿಜೆಪಿ, ಜೆಡಿಎಸ್ ನಾಯಕರಿಗೆ ಪಾದಯಾತ್ರೆ ಬೇಕಿತ್ತಾ?: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜತ್ತಿ ಪ್ರಶ್ನೆ
ದಕ್ಷ, ಪ್ರಾಮಾಣಿಕ ಆಡಳಿತಗಾರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತಿರುವುದು ಸರಿಯೇ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರಜತ್ತಿ ಪ್ರಶ್ನಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಗುಂಡ್ಲುಪೇಟೆಯ ಪುರಸಭೆ ಅಧಿಕಾರಕ್ಕೆ ಹಾಲಿ, ಮಾಜಿ ಶಾಸಕರಿಗೆ ಪ್ರತಿಷ್ಠೆ
ಗುಂಡ್ಲುಪೇಟೆಯ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿಗೊಂಡಿದ್ದು, ಪುರಸಭೆ ಗುದ್ದುಗೆಯ ವಿಚಾರ ಹಾಲಿ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಮಾಜಿ ಶಾಸಕ ಸಿ.ಎಸ್. ನಿರಂಜನ್‌ಕುಮಾರ್‌ಗೆ ಪ್ರತಿಷ್ಠೆಯ ಕಣವಾಗಿದೆ.
< previous
1
...
273
274
275
276
277
278
279
280
281
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?