ನಾಳೆ ಬಿ.ರಾಚಯ್ಯ ಸ್ಮಾರಕ ಉದ್ಘಾಟನೆಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಉದ್ಘಾಟನೆ ಆ.10 ರಂದು ಬೆಳಗ್ಗೆ 11 ಗಂಟೆಗೆ ತಾಲೂಕಿನ ಆಲೂರು ಗ್ರಾಮದ ಬಿ.ರಾಚಯ್ಯ ಅವರ ಚಿರಶಾಂತಿಧಾಮದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮಾರಕ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.