ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಆ.೧೫ ರಂದು ಜಿಲ್ಲಾಧಿಕಾರಿ ಕಚೇರಿ ಹಾಗೂ ತಹಸೀಲ್ದಾರ್ ಕಚೇರಿ ಎದರು ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಗುವುದು ಎಂದು ಮೂಕಹಳ್ಳಿ ಮಹದೇವಸ್ವಾಮಿ ತಿಳಿಸಿದರು.