ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಅಗತ್ಯ: ಡಾ.ಎಸ್.ಚಿದಂಬರ
ಡೆಂಘೀ ನಿಯಂತ್ರಣಕ್ಕೆ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸಬೇಕು. ರೋಗ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಸಲಹೆ ನೀಡಿದರು. ಚಾಮರಾಜನಗರದಲ್ಲಿ ಡೆಂಘೀ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಕೊಳ್ಳೇಗಾಲದ ಕಾವೇರಿ ನದಿ ಪಾತ್ರದ ಗ್ರಾಮಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ
ಕೊಳ್ಳೇಗಾಲ ತಾಲೂಕಿನ ನದಿ ಪಾತ್ರಗಳ ಗ್ರಾಮಕ್ಕೆ ಕಾವೇರಿ ನೀರಿನ ಪ್ರಮಾಣದ ಹರಿವು ಹೆಚ್ಚಳವಾದ ಹಿನ್ನೆಲೆ ನದಿ ಪಾತ್ರಗಳ ಗ್ರಾಮಕ್ಕೆ ದೌಡಾಯಿಸಿದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಲ್ಲೆ ಉಳಿದ ಹಲವರನ್ನು ಕೂಡಲೆ ಸುರಕ್ಷಿತ ಸ್ಥಳಕ್ಕೆ ಬನ್ನಿ ಎಂದು ತಿಳಿವಳಿಕೆ ಹೇಳಿದರು.
ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು: ಆಶಾ ಕಾರ್ಯಕರ್ತೆಯರು
ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಲ್ಲಿಯವರೆಗೆ ಅವರನ್ನು ಕಾರ್ಮಿಕರು ಎಂದು ಪರಿಗಣಿಸಿ ಎಲ್ಲಾ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು ಎಂಬ ಗೊತ್ತುವಳಿಯನ್ನು ಚಾಮರಾಜನಗರದ ವಾಲ್ಮೀಕಿ ಭವನದದಲ್ಲಿ ನಡೆದ ಆಶಾ ಕಾರ್ಯಕರ್ತೆಯರ ಪ್ರಥಮ ಜಿಲ್ಲಾ ಸಮ್ಮೇಳನದಲ್ಲಿ ಈ ಗೊತ್ತುವಳಿಯನ್ನು ಮಂಡಿಸಲಾಯಿತು.
ಕೇರಳ ಗುಡ್ಡ ಕುಸಿತ ದುರಂತ: ಆ್ಯಂಬುಲೆನ್ಸ್‌ಗಳಲ್ಲಿ ಬಂದ ಶವಗಳಿಗೆ ಕೊನೇ ನಮನ ಸಲ್ಲಿಸಿದ ಚಾಮರಾಜನಗರದ ಸ್ಥಳೀಯರು
ಕೇರಳದಲ್ಲಿ ಭೂ ಕುಸಿತದಿಂದ ಹತ್ತಾರು ಕಿ.ಮೀ. ದೂರದ ಚಾಲಿಯಾರ್ ನದಿಯಲ್ಲಿ ಸಿಲುಕಿದ್ದ ಶವಗಳನ್ನು ಹೊತ್ತುಬಂದ ಸಾಲು ಸಾಲು ಆ್ಯಂಬುಲೆನ್ಸ್‌ಗಳಿಗೆ ಚಾಮರಾನಗರದ ಸ್ಥಳೀಯರು ಸಾಲಾಗಿ ನಿಂತು ಪುಷ್ಪ ನಮನ ಸಲ್ಲಿಸಿ ಕಂಬನಿ ಮಿಡಿದಿದ್ದಾರೆ.
ಜನಪದ ಕಲೆ ನಿಂತ ನೀರಲ್ಲ, ಅದು ಚಲನಶೀಲವಾದದ್ದು: ಚಿಂತಕ ಬಂಜಗೆರೆ ಜಯಪ್ರಕಾಶ್
ಜನಪದ ಕಲೆ, ಸಂಸ್ಕೃತಿ ನಿಂತ ನೀರಲ್ಲ, ಅದು ನಿರಂತರವಾಗಿ ಚಲನಶೀಲವಾಗುವಂತದ್ದು ಎಂದು ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಅವರು ಅಭಿಪ್ರಾಯಪಟ್ಟರು. ಚಾಮರಾನಗರದಲ್ಲಿ ’ಜಾನಪದ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಹಣ್ಣು-ಹಂಪಲು ವಿತರಿಸಿದ ಮಾಜಿ ಸಂಸದ ಧ್ರುವನಾರಾಯಣ್ ಅಭಿಮಾನಿಗಳು
ಕೊಳ್ಳೇಗಾಲ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಯಲ್ಲಿನ ಹೊರರೋಗಿಗಳಿಗೆ ಹಣ್ಣು, ಹಂಪಲು ವಿತರಿಸುವ ಮೂಲಕ ಮಾಜಿ ಸಂಸದ ಆರ್ ಧ್ರುವನಾರಾಯಣ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದರು.
ಪ್ರವಾಹ, ಗುಡ್ಡ ಕುಸಿತದಿಂದ ಕೇರಳದಲ್ಲಿ ಕೊಚ್ಚಿ ಹೋದ ಕನ್ನಡಿಗರ ಪತ್ತೆ ಕಾರ್ಯ ಚುರುಕು
ಕೇರಳ ಗುಡ್ಡ ಕುಸಿತ ಪ್ರಕರಣದಲ್ಲಿ ಸಿಲುಕಿರುವ ಕನ್ನಡಿಗರ ಗುರುತು ಪತ್ತೆ ಮತ್ತು ರಕ್ಷಣಾ ಕಾರ್ಯವನ್ನು ತೀವ್ರವಾಗಿ ನಡೆಸಲಾಗುತ್ತಿದ್ದು ಆಸ್ಪತ್ರೆ ಮತ್ತು ಕಾಳಜಿ ಕೇಂದ್ರಗಳಿಗೆ ಚಾಮರಾಜನಗರ ತಹಸೀಲ್ದಾರ್‌ಗಳ ತಂಡ ಭೇಟಿ ನೀಡುತ್ತಿದ್ದಾರೆ.
ಕರ್ನಾಟಕದ ಇಬ್ಬರು ಸಾವು, 4 ಜನ ನಾಪತ್ತೆ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಘೋರ ಗುಡ್ಡ ಕುಸಿತ ದುರಂತ, ಪ್ರವಾಹ ಪ್ರಕರಣದಲ್ಲಿ ಕರ್ನಾಟಕದ ಇಬ್ಬರು ಮೃತಪಟ್ಟಿದ್ದು, ಎರಡೂವರೆ ವರ್ಷದ ಬಾಲಕ ಸೇರಿ ನಾಲ್ವರು ನಾಪತ್ತೆಯಾಗಿದ್ದಾರೆ.
ಪರ್ಮಿಟ್ ಇಲ್ಲದ ಕರಿಕಲ್ಲು ಲಾರಿಗಳಿಗೆ ಕ್ರಮ ವಹಿಸಿ
ಯಳಂದೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿದರು.
ಕೇರಳದಲ್ಲಿ ಭೂ ಕುಸಿತ: ಇಬ್ಬರು ಸಾವು, ಮತ್ತಿಬ್ಬರು ನಾಪತ್ತೆ, ಒಬ್ಬನಿಗೆ ಗಾಯ
ಕೇರಳದ ವೈನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೂ ಕುಸಿತದಲ್ಲಿ ಜಿಲ್ಲೆಯ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆ, ಓರ್ವ ಗಾಯಗೊಂಡ ಘಟನೆ ನಡೆದಿದೆ.
< previous
1
...
280
281
282
283
284
285
286
287
288
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?