ವಿಶಾಲ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳಾವಕಾಶ ಕೊರತೆ: ಶಾಸಕ ಎ.ಆರ್. ಕೃಷ್ಣಮೂರ್ತಿತಾಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರವು ಅನುದಾನ ನೀಡಲು ಮುಂದಾಗಿದ್ದು, ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಸ್ಥಳಗಳನ್ನು ಪರಿಶೀಲನೆ ಮಾಡಿ, ಕ್ರೀಡಾಂಗಣ ನಿರ್ಮಾಣಕ್ಕೆ ಜಾಗವನ್ನು ನಿಗದಿಪಡಿಸಲಾಗುವುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.