ಸಂತ್ರಸ್ತರಿಂದ ಡಿವೈಎಸ್ಪಿ ಕಚೇರಿ ಮುಂದೆ ನ್ಯಾಯಕ್ಕೆ ಆಗ್ರಹಉದ್ಯೋಗ ಸಿಗುತ್ತೆ ಎಂಬ ಕಾರಣಕ್ಕೆ ಕೊಳ್ಳೇಗಾಲದಲ್ಲಿ ಇಲ್ಲದ ಅಬ್ದುಲ್ ಕಲಾಂ ಎಂಬ ನಕಲಿ ಸಂಸ್ಥೆಯ ಪದಾಧಿಕಾರಿಗಳ ಮಾತು ಕೇಳಿ ಹಾಗೂ ಚಾ.ನಗರದ ಡಿಡಿಪಿಐ ಸರ್ಕಾರಿ ಆದೇಶ ನೋಡಿ ಲಕ್ಷಾಂತರ ರು. ನೀಡಿದ ಆರವತ್ತಕ್ಕೂ ಹೆಚ್ಚು ಮಹಿಳೆಯರು ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿಯಲ್ಲಿ ಕಣ್ಣಿರಿಟ್ಟ ಘಟನೆ ಗುರುವಾರ ನಡೆದಿದೆ.