ಬಾಲ್ಯವಿವಾಹ ತಡೆಯಲು ಎಲ್ಲರ ಸಹಕಾರ ಅಗತ್ಯಬಾಲ್ಯ ವಿವಾಹದಿಂದ ಹೆಣ್ಣು ಮಕ್ಕಳು ದೈಹಿಕ, ಮಾನಸಿಕ ಹಾಗೂ ಬೌದ್ಧಿಕವಾಗಿ ಶೋಷಣೆಗೆ ಒಳಗಾಗುತ್ತಿರುವುದರಿಂದ ಭವಿಷ್ಯ ಕುಂಠಿತಗೊಳ್ಳಲಿದ್ದು, ಇದನ್ನು ತಡೆಯುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಹೇಳಿದರು.