ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲ್ಯ ವಿವಾಹಕ್ಕೆ ಬಡತನ, ಅನರಕ್ಷತೆ ಕಾರಣ
ಬಾಲ್ಯ ವಿವಾಹಕ್ಕೆ ಬಡತನ, ಅನಕ್ಷರತೆಯೂ ಕಾರಣ ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು.
ಮಳೆ ಬಂದರೆ ಸೋರುವ ಶತಮಾನದಂಚಿನ ಶಾಗ್ಯ ಶಾಲೆ!
ಶತಮಾನದಂಚಿನಲ್ಲಿರುವ ಶಾಲೆ ಮಳೆ ಬಂದರೆ ಶಾಲೆಯ ಕೊಠಡಿ ಒಳಗೆ ನೀರು ಸುರಿಯುತ್ತದೆ. ಶಾಲೆಯಲ್ಲಿ ಕೊಠಡಿ ಕೊರತೆಯಿದ್ದು, ಹಳೆಯ ಕೊಠಡಿ ಕೆಡವಿ ಹೊಸ ಕೊಠಡಿ ನಿರ್ಮಾಣಕ್ಕೆ ಇಲಾಖೆಗೆ ಪತ್ರ ಬರೆದಿದ್ದರೂ ಸಹ ಹೊಸ ಕೊಠಡಿಗಳು ನಿರ್ಮಾಣವಾಗಿಲ್ಲ.
ಇಂದು ಪ್ರಸಿದ್ಧ ಚಾಮರಾಜೇಶ್ವರ ರಥೋತ್ಸವ
ಅಷಾಡ ಮಾಸದಲ್ಲಿ ವಿಶೇಷವಾದ ಚಾಮರಾಜೇಶ್ವರ ರಥೋತ್ಸವ ಚಾಮರಾಜನಗರದಲ್ಲಿ ಜು.20ರಂದು ಶನಿವಾರ ನಡೆಯಲಿದೆ.
ಚಿಕ್ಕ ಹುಣಸೆಪಾಳ್ಯದಲ್ಲಿ ಕಾಡಾನೆಗಳಿಂದ ಫಸಲು ನಾಶ
ಹನೂರು ತಾಲೂಕಿನ ಗಡಿಗ್ರಾಮ ಚಿಕ್ಕ ಹುಣಸೆಪಾಳ್ಯ ಗ್ರಾಮದ ರೈತ ಪ್ರತಾಪ್ ಜಮೀನಿನಲ್ಲಿ ಬೆಳ್ಳುಳ್ಳಿಯನ್ನು ಕಾಡಾನೆಗಳು ತುಳಿದು ನಾಶಪಡಿಸಿರುವುದು.
೨೧ ರಂದು ಕಾವ್ಯ ಸಾಂಸ್ಕೃತಿಕ ಯಾನ ಕವಿಗೋಷ್ಟಿ
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ನಾಟಕ ಅಕಾಡೆಮಿ ಮಾಜಿ ಸದಸ್ಯ ಮತ್ತು ಯಾನದ ಪ್ರಧಾನ ಸಂಚಾಲಕ ಮಲ್ಲಿಕಾರ್ಜುನಸ್ವಾಮಿ ಮಹಾಮನೆ ಮಾತನಾಡಿದರು.
ವಚನ ಸಾಹಿತ್ಯವನ್ನು ಯುವ ಪೀಳಿಗೆಗೆ ನೀಡಿದವರು ಹಳಕಟ್ಟಿ
ಚಾಮರಾಜನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ವಚನ ಪಿತಾಮಹ ಫ.ಗು.ಹಳಕಟ್ಟಿ ವಚನ ಸಾಹಿತ್ಯ ಕುರಿತು ಕಾರ್ಯಕ್ರಮ ನಡೆಯಿತು.
ಕಾವೇರಿ ಹೊರಹರಿವು ಹೆಚ್ಚಳ; ಹೊಗೇನಕಲ್‌ನಲ್ಲಿ ಕಾವೇರಿ ನರ್ತನ
ಕಾವೇರಿ ನದಿ ಹೊರಹರಿವು ಹೆಚ್ಚಳವಾಗಿದ್ದು, ಹೊಗೇನಕಲ್ ಜಲಪಾತ ರುದ್ರರಮಣೀಯ ವೈಭವದೊಂದಿಗೆ ಕಾವೇರಿ ಹರಿಯುತ್ತಿದ್ದಾಳೆ. ಹನೂರು ತಾಲೂಕಿನ ಕರ್ನಾಟಕ-ತಮಿಳುನಾಡು ಗಡಿ ಹೊಗೇನಕಲ್ ಜಲಪಾತ ಮೈದುಂಬಿದ್ದು ರುದ್ರರಮಣೀಯ ನೋಟ ಕಂಡು ಬಂದಿದೆ.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುವೆ
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಸಂಸದ ಸುನೀಲ್ ಬೋಸ್ ಅವರು ಮಾತನಾಡಿದರು.
ಆರಾಧ್ಯ ಟ್ರಸ್ಟ್ ಪದಾಧಿಕಾರಿಗಳ ಪದಗ್ರಹಣ
ಆರಾಧ್ಯ ಟ್ರಸ್ಟ್ ವತಿಯಿಂದ ಚಾಮರಾಜನಗರದಲ್ಲಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಜನರ ಸಮಸ್ಯೆ ಆಲಿಸಿ, ಕೆಲಸ ಮಾಡಿ
ಗುಂಡ್ಲುಪೇಟೆಯಲ್ಲಿ ನಡೆದ ಎಸ್ಸಿ,ಎಸ್ಟಿ ಸಭೆಯಲ್ಲಿ ತಹಸೀಲ್ದಾರ್ ಟಿ.ರಮೇಶ್ ಬಾಬು ಮಾತನಾಡಿದರು.
< previous
1
...
290
291
292
293
294
295
296
297
298
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?