ಎಂಸಿಡಿಸಿಸಿ ಬ್ಯಾಂಕ್‌ನಿಂದ ರೈತರಿಗೆ ಸಾಲ ನೀಡದೆ ಅನ್ಯಾಯನಗರದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್‌ನಿಂದ ರೈತರಿಂದ ಸಾಲ ಮರು ಪಾವತಿಸಿಕೊಂಡು ಮತ್ತೇ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡದೇ ಹಾಗೂ ಸಂಘದ ಠೇವಣಿಯನ್ನು ನೀಡದೆ ಕಳೆದ ಏಳು ತಿಂಗಳಿಂದ ಸತಾಯಿಸುತ್ತಿದ್ದ ಬ್ಯಾಂಕ್ ಅಧಿಕಾರ ಧೋರಣೆಯನ್ನು ಖಂಡಿಸಿ, ಸಿಬ್ಬಂದಿಯನ್ನು ಕೂಡಿ ಹಾಕಿ ಬ್ಯಾಂಕ್‌ಗೆ ಬೀಗ ಜಡಿದು ಕೆರೆಹಳ್ಳಿ ಭಾಗದ ರೈತರು ಪ್ರತಿಭಟನೆ ನಡೆಸಿದರು.