ಮನವಿ ಪತ್ರಗಳನ್ನು ಬೀಸಾಡಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಬಸವಣ್ಣ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಕುಮಾರ್, ಕುಂತೂರು ನಂಜುಂಡಸ್ವಾಮಿ, ಹೆಗ್ಗೋಠಾರ ವಿಜಯಕುಮಾರ್ ಇದ್ದಾರೆ.