ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಡರ್ ಪಾಸ್, ಸರ್ವಿಸ್ ರಸ್ತೆ ನಿರ್ಮಿಸಲು ಡಿಪಿಆರ್ ಸಿದ್ಧಪಡಿಸಿ: ಸಿ. ಪುಟ್ಟರಂಗಶೆಟ್ಟಿ
ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಸೋಮವಾರಪೇಟೆ ಬೈಪಾಸ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಲಾರಿ, ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಬಾಲಕರು ದುರ್ಮರಣಕ್ಕೀಡಾಗಿದ್ದರು.
ಹುಲಿ ಪತ್ತೆಹಚ್ಚಲೋದ ಅರಣ್ಯ ಸಿಬ್ಬಂದಿಯನ್ನೇ ಬೋನಿಗಾಕಿದ ರೈತರು
ಬೊಮ್ಮಲಾಪುರ ಗಂಗಪ್ಪಗೆ ಸೇರಿದ ಜಮೀನಿನಲ್ಲಿ ಮಂಗಳವಾರ ಬೆಳಗ್ಗೆ ಹುಲಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಹುಲಿ ಇದೆ ಬೇಗ ಬರುವಂತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಕೆಲ ರೈತರು ಮಾಹಿತಿ ನೀಡಿದ್ದಾರೆ.
ಚಾನಲ್‌ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ
ತಾಲೂಕಿನ ನರೀಪುರ ಗ್ರಾಮದ ಲೋಕೇಶ್ ಎಂಬುವರ ಪುತ್ರ ಐಟಿಐ ವಿದ್ಯಾರ್ಥಿ ಪ್ರೀತಮ್ ಕುಮಾರ್ (18) ಎಂಬಾತ ಮೃತ ಯುವಕ.
ಪಾತಾಳಕ್ಕಿಳಿದ ಪಚ್ಚ ಬಾಳೆ ಹಣ್ಣಿನ ಬೆಲೆ: ರೈತ ಕಂಗಾಲು
4-5 ಲಕ್ಷ ವೆಚ್ಚ ಮಾಡಿ ಬಾಳೆ ಬೆಳೆಯನ್ನು ರೈತ ಕುಮಾರಸ್ವಾಮಿ ಬೆಳೆದಿದ್ದು, ಬೆಲೆ ಇಲ್ಲದೆ ಬಾಳೆ ಬೆಳೆ ಜಮೀನಿನಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಕುರಿ, ಮೇಕೆಗಳ ಕಳ್ಳರನ್ನು ಬಂಧಿಸಲು ಆಗ್ರಹ
ಕಳ್ಳರು ತೋಟದ ಮನೆಗಳಿಗೆ ನುಗ್ಗಿ ಸಾಕು ಪ್ರಾಣಿಗಳಾದ ಕುರಿ ಮೇಕೆಗಳನ್ನು ಕಳ್ಳತನ ಮಾಡಿ ಸಂತೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ರೈತರೇ ಪತ್ತೆಹಚ್ಚಿ ರಾಮಪುರ ಪೊಲೀಸ್ ಠಾಣೆಗೆ ಮೇಕೆ ಸಮೇತ ಆರೋಪಿಯನ್ನು ಸಹ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ರೈತರು ಒಪ್ಪಿಸಿರುವ ಘಟನೆ ಸಹ ಶನಿವಾರ ಜರುಗಿದೆ.
ಹುಬ್ಬೆ ಹುಣಸೆ ಜಲಾಶಯಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ
ಹುಬ್ಬೆ ಹುಣಸೆ ಜಲಾಶಯದ ನೀರಾವರಿಯ ಯೋಜನೆಗೆ ಕಾವೇರಿ ನದಿಯಿಂದ 17 ಕಿಲೋಮೀಟರ್ ಪೈಪ್ಲೈನ್ ಅಳವಡಿಸಲು 18.5 ಕೋಟಿ ವೆಚ್ಚದಲ್ಲಿ ಸರ್ಕಾರಕ್ಕೆ ಹಣ ಬಿಡುಗಡೆಗೊಳಿಸುವಂತೆ ಪ್ರಸ್ತಾವನೆಯನ್ನು ಸಹ ಸಲ್ಲಿಸಿದ್ದಾರೆ.
ಹೆದ್ದಾರಿಯಲ್ಲಿ ಪಾದಚಾರಿಗಳಿಗೆ ಬೈಕ್ ಡಿಕ್ಕಿ: ನಾಲ್ಕು ಮಂದಿಗೆ ಗಾಯ
ಸತ್ತೇಗಾಲ ಹ್ಯಾಂಡ್ ಪೋಸ್ಟ್‌ನ ಬೈಕ್ ಸವಾರ ರಮೇಶ್ ಹಾಗೂ ಪಾದಚಾರಿಗಳಾದ ಚೆಲುವನಹಳ್ಳಿ ಗ್ರಾಮದ ರೇವಮ್ಮ, ಕಿನಕಹಳ್ಳಿ ಬಸವಣ್ಣ ಹಾಗೂ ಗೀತಾ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಆತ್ಮ ರಕ್ಷಣೆಗಾಗಿ ಮಾತ್ರ ಬಂದೂಕು ಬಳಸಿ: ಎಸ್ಪಿ ಡಾ. ಕವಿತಾ
ಇಂದು ಐದು ದಿನಗಳ ಕಾಲ ನೀಡಲಾಗುತ್ತಿರುವ ತರಬೇತಿಯ ಸದ್ಬಳಕೆ ಮಾಡಿಕೊಳ್ಳಿ ಬಂದೂಕು ಇಟ್ಟುಕೊಳ್ಳುವುದರಿಂದ ಯಾವುದೆ ಸಂದಭ೯ವಾದರೂ ಸಹಾ ಅದನ್ನು ಎದುರಿಸುವೆ ಎಂಬ ಆತ್ಮಸ್ಥೈರ್ಯ ಬರಲಿದೆ,
ಅಂಡರ್ ಪಾಸ್, ಡಿವೈಡರ್ ನಿರ್ಮಿಸುವಂತೆ ಪ್ರತಿಭಟನೆ
ಎಸ್‌ಡಿಪಿಐ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಜನಪ್ರತಿಧಿಗಳು ಮತ್ತು ಎನ್‌ಎಚ್ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಅಕ್ರೋಶ ವ್ಯಕ್ತಪಡಿಸಿದರು.
ಬೇಗೂರು ಲಿಟಲ್ ಫ್ಲವರ್ ಶಾಲೆ ಬಳಿ ಕರಡಿ ಪ್ರತ್ಯಕ್ಷ
ಸೋಮವಾರ ಬೆಳ್ಳಂ ಬೆಳಗ್ಗೆ ಕೋಟೆಕೆರೆ ರಸ್ತೆಯ ಮಹದೇಶ್ವರ ಬಡಾವಣೆಯಲ್ಲಿ ಕಾಣಿಸಿಕೊಂಡು ಲಿಟಲ್ ಫ್ಲವರ್ ಕಾನ್ವೆಂಟ್ ನೊಳಗೆ ತೆರಳುವುದನ್ನು ಬೆಳ್ಳಂ ಬೆಳಗ್ಗೆ ಜನರು ನೋಡಿದ್ದಾರೆ.
< previous
1
2
3
4
5
6
7
8
9
10
...
439
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ