ಆಸ್ಪತ್ರೆ, ಅಂಗನವಾಡಿಗೆ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಬುಧವಾರ ಚಾಮರಾಜನಗರದ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆ, ಗುಂಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬಿಳಿಗಿರಿ ರಂಗನಬೆಟ್ಟದ ಪುರಾಣಿ ಪೋಡಿಗೆ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳ ಪರಿಶೀಲನೆ ನಡೆಸಿದರು.