ಹಾಲು ಉತ್ಪಾದಕರ ಹಿತ ಕಾಯಲು ಚಾಮುಲ್ ಬದ್ದ: ನಿರ್ದೇಶಕ ಎಚ್.ಎಸ್.ಬಸವರಾಜುವೆಂಕಟಯ್ಯನಛತ್ರ ಹಾಲು ಉತ್ಪಾದಕರ ಸಹಕಾರ ಸಂಘವು ೧೧ ಕೋಟಿ ರು.ಗೂ ಹೆಚ್ಚು ವಹಿವಾಟು ನಡೆಸಿ, ೧೧,೩೬,೨೮೫ ರು. ನಿವ್ವಳ ಲಾಭ ಗಳಿಸಿದೆ ಎಂದು ಚಾಮುಲ್ ಹಿರಿಯ ನಿರ್ದೇಶಕ ಎಚ್.ಎಸ್.ಬಸವರಾಜು ತಿಳಿಸಿದರು. ಚಾಮರಾಜನಗರದಲ್ಲಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.