ಕನಕ ಭವನ ಪೂರ್ಣಗೊಳಿಸಿ, ಶೀಘ್ರ ಲೋಕಾರ್ಪಣೆ ಮಾಡಿಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಕನಕ ಭವನ ಕಾಮಗಾರಿ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಪೌರಾಡಳಿತ ಸಚಿವ ರಹೀಂ ಖಾನ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಸ್‌ಪಿಕೆ ಉಮೇಶ್ ಭೇಟಿ ನೀಡಿ ಪರಿಶೀಲಿಸಿದರು.