ಹೋರಾಟದ ಜೊತೆ ಸಾಮರ್ಥ್ಯಕ್ಕೂ ಒತ್ತು ಕೊಡಿಚಾ.ನಗರದ ಸತ್ತಿ ರಸ್ತೆ ಯಲ್ಲಿರುವ ಎಪಿಎಂಸಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಭಾಗೀಯ ಮಟ್ಟದ ರೈತರ ತಾoತ್ರಿಕ ಮತ್ತು ಅಧ್ಯಯನ ಶಿಬಿರ ಹಾಗೂ ಸಂಘದ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ಕೊಡಗು ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ ನೆರವೇರಿಸಿದರು.