ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಕ್ತಾದಿಗಳ ನಂಬಿ ಬದುಕಿದ್ದ ಜನರ ಕೈ ಖಾಲಿ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆ (ತೇಕಣೆ ) ಮತ್ತು ಪಡಸಲನತ್ತ ಗ್ರಾಮಸ್ಥರು ಉದ್ಯೋಗ ಇಲ್ಲದೇ, ವ್ಯಾಪಾರವಿಲ್ಲದೇ ಪಡಿಪಟಾಲು ಪಡುತ್ತಿದ್ದು ಸರ್ಕಾರ ಹಾಗೂ ಜಿಲ್ಲಾಡಳಿತ ಇತ್ತ ಗಮನ ಹರಿಸಬೇಕೆಂಬ ಆಸೆಗಣ್ಣಲ್ಲಿ ಕಾಯುತ್ತಿದ್ದಾರೆ.
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಮಹತ್ವದ್ದು
ಚಾಮರಾಜನಗರದ ಹೊರವಲಯದ ಯಡಪುರ ಗ್ರಾಮದ ಸಮೀಪದಲ್ಲಿ ಇರುವ ಚಾಮರಾಜನಗರದ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಯಿತು.
ಪತ್ರಿಕೆಗಳು ನೀಡುವ ಜ್ಞಾನ ತುಂಬಾ ಅವಶ್ಯಕ ಸುರೇಶ್ ಋುಗ್ವೇದಿ
ಚಾಮರಾಜನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಂಸ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.
ಜೆಎಸ್ಎಸ್ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನ
ಯಳಂದೂರು ಪಟ್ಟಣದ ಜೆಎಸ್ಎಸ್ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಎಎಸ್ಐ ಮಹಾದೇವಪ್ಪ ಮಾತನಾಡಿದರು.
ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದ ಜಿಂಕೆಯನ್ನು ಸಾರ್ವಜನಿಕರಿಂದ ರಕ್ಷಣೆ
ಹನೂರು ತಾಲೂಕಿನ ಅಜ್ಜಿಪುರ ರಸ್ತೆಯಲ್ಲಿ ಬರುವ ಹರಕನಹಳ್ಳಿ ಬಳಿ ನೀರು ಕುಡಿಯಲು ಬಂದ ಜಿಂಕೆಯನ್ನು ನಾಯಿಗಳು ಕಚ್ಚಿ ಗಾಯಗೊಳಿಸುತ್ತಿದ್ದಾಗ ಸಾರ್ವಜನಿಕರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
5 ರಂದು ಸಂಸದರಿಗೆ ರೈತರ ಹಕ್ಕು ಒತ್ತಾಯ ಪತ್ರ ಸಲ್ಲಿಕೆ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಅವರು ಸುದ್ದಿಗೋಷ್ಠಿ ನಡೆಸಿದರು.
ಕೊಳ್ಳೇಗಾಲ ತಾಲೂಕಲ್ಲೇ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ
ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತ ತಂಡಕ್ಕೆ ಶಾಸಕ ಎ ಆರ್ ಕೃಷ್ಣಮೂರ್ತಿ ಬಹುಮಾನ ವಿತರಿಸಿದರು.
ಅರಣ್ಯ ಪ್ರದೇಶದ ರಸ್ತೆಯಲ್ಲಿ ವಾಯು ವಿಹಾರಿಗಳಿಗೆ ನಿರ್ಬಂಧ
ಹನೂರು ಮಲೆ ಮಾದೇಶ್ವರ ವನ್ಯಧಾಮ ಅಜ್ಜಿಪುರ ರಸ್ತೆಯಲ್ಲಿ ವಾಯು ವಿಹಾರಿಗಳಿಗೆ ಅರಣ್ಯ ಇಲಾಖೆ ಓಡಾಡುವುದನ್ನು ನಿರ್ಬಂಧಿಸಿದೆ.
ಅಧಿಕಾರಿಗಳ ಬೆವರಿಳಿಸಿದ ಅನ್ನದಾತರು
ಕೊಳ್ಳೇಗಾಲ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ರೈತರ ಕುಂದುಕೊರತೆ ನಿವಾರಣೆ ಸಭೆಯೂ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಜರುಗಿತು. ದಂಡಾಧಿಕಾರಿ ಮಂಜುಳ, ಇಒಶ್ರೀನಿವಾಸ್, ರೈತ ಮುಖಂಡ ಶೈಲೇಂದ್ರ, ಅಣಗಳ್ಳಿ ಬಸವರಾಜು, ಮಹದೇವಪ್ಪ ಇದ್ದರು.
96 ಮಂದಿ ರೈತರಿಗೆ ಹಸಿರು ಶಾಲು ದೀಕ್ಷೆ
ಹನೂರು ಪಟ್ಟಣದಲ್ಲಿ ನೂತನ ಗ್ರಾಮ ಘಟಕಗಳ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಸಭೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ನೇತೃತ್ವದಲ್ಲಿ ಜರುಗಿತು.
< previous
1
...
303
304
305
306
307
308
309
310
311
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?