ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಂಪೇಗೌಡರು ಸರ್ವ ಜನಾಂಗದ ನಾಡಪ್ರಭು
ಚಾಮರಾಜನಗರದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೆಂಪೇಗೌಡರ ಜಯಂತಿ ಆಚರಿಸಲಾಯಿತು.
ಮಹದೇಶ್ವರ ಬೆಟ್ಟದಲ್ಲಿ 30 ದಿನಕ್ಕೆ 2.20 ರು. ಕೋಟಿ ಸಂಗ್ರಹ
ಹುಂಡಿ ಹಣ ಸಂಗ್ರಹವಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಸ್ ನಿಲ್ದಾಣದ ಬಳಿ ಬರುವ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಹುಂಡಿಯಲ್ಲಿದ್ದ ಹಣವನ್ನು ತೆರೆದು ಸಿಸಿಟಿವಿ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯವನ್ನು ನಡೆಸಲಾಯಿತು.
ವೀರಶೈವ ಮಹಾಸಭೆ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ
ಕೊಳ್ಳೇಗಾಲ ತಾಲೂಕು ವೀರಶೈವ ಮಹಾಸಭೆಗೆ ಅಧ್ಯಕ್ಷರು ಹಾಗೂ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಪ್ರಕ್ರಿಯೆ ಜೂ.27 ರಿಂದ ಆರಂಭವಾಗಿರುವ ಹಿನ್ನೆಲೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪೈಪೋಟಿ ಜೋರಾಗಿರುವ ಬೆನ್ನಲ್ಲೆ ಜೂ.29ರ ಶನಿವಾರ ಮಧ್ಯಾಹ್ನ ಸದಸ್ಯರ ಸಭೆ ಕರೆಯಲಾಗಿದೆ.
ಸೂರಾಪುರ ಪ್ರೌಢಶಾಲೆಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ
ಕೊಳ್ಳೇಗಾಲ ತಾಲೂಕಿನ ಸುರಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡರ ಜಯಂತಿ ಸಮಾರಂಭದಲ್ಲಿ ಶಿಕ್ಷಕ ಗೋವಿಂದರಾಜು ಮಾತನಾಡಿದರು.
ಬಿಸಿಲಿನ ತಾಪ ತಡೆಯಲು ಉರುಳುಸೇವೆ ಹಾದಿಗೆ ಬಿಳಿಬಣ್ಣ
ಉರುಳು ಸೇವೆ ಮಾಡುವ ಭಕ್ತಾದಿಗಳಿಗೆ ಬಿಸಿಲಿನ ತಾಪಮಾನ ತಡೆಯಲು ದೇವಾಲಯದ ಸುತ್ತಲೂ ಶಾಖ ನಿರೋಧಕ ಬಿಳಿ ಬಣ್ಣ ಬಳಿಯುವ ಮೂಲಕ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅನುಕೂಲ ಕಲ್ಪಿಸಿದೆ.
ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಅವ್ಯವಹಾರ ಖಂಡಿಸಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾಡಾನೆ ದಾಳಿ: ರೈತನಿಗೆ ತೀವ್ರ ಗಾಯ
ಕಾಡಾನೆ ದಾಳಿಗೊಳಗಾಗಿ ರೈತನೊಬ್ಬ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಬಿಆರ್‌ಟಿ ವಿಭಾಗದ ಲೊಕ್ಕನಹಳ್ಳಿ ಗ್ರಾಮದ ರೈತ ಬಸವಣ್ಣ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಕ್ರಮ ರೆಸಾರ್ಟ್ ಸರ್ವೇ ನಡೆಸಿ ಡೀಸಿ ಸೂಚನೆ
ಸಾರ್ವಜನಿಕ ರಸ್ತೆ ಒತ್ತುವರಿ ತಿಂಗಳೊಳಗೆ ತೆರವುಗೊಳಿಸಬೇಕು, ಪೌತಿ ಖಾತೆ ವಿಳಂಬ ಮಾಡದೆ ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದರು.
ಚಾಮರಾಜನಗರ : ಕಾಲೇಜಿಗೂ ಕಾಲಿಟ್ಟ ಖದೀಮರ ಗ್ಯಾಂಗ್
ಚಿನ್ನದಂಗಡಿ, ಮಳಿಗೆಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ಕಾಲೇಜಿಗೂ ಎಂಟ್ರಿ ಕೊಟ್ಟಿದ್ದು ಪರೀಕ್ಷಾ ಕೇಂದ್ರದ ಡಿವಿಆರ್, ಬ್ಯಾಟರಿ, ಟಿವಿಯನ್ನೇ ಹೊತ್ತೊಯ್ದಿದ್ದಾರೆ.
ಮುಸ್ಲಿಮರ ಕಾಲೋನಿ ಅಭಿವೃದ್ಧಿಗೆ ₹ ೫ ಕೋಟಿ ಅನುದಾನ
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಲ್ಪ ಸಂಖ್ಯಾತ ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಕ್ಕೆ ರಾಜ್ಯ ೫ ಕೋಟಿ ರು. ಅನುದಾನ ಮಂಜೂರು ಮಾಡಿದೆ.
< previous
1
...
305
306
307
308
309
310
311
312
313
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?