ರಾಜ್ಯಕ್ಕೆ ಕೇಂದ್ರ ಚಂಬು ನೀಡಿದೆ: ಪಿ.ಮರಿಸ್ವಾಮಿಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಬಿಹಾರ ಹಾಗೂ ಆಂಧ್ರಪ್ರದೇಶದ ಬಜೆಟ್ ಆಗಿದೆ. ರಾಜ್ಯದಿಂದ ೧೯ ಮಂದಿ ಸಂಸದರಿದ್ದರೂ ರಾಜ್ಯಕ್ಕೆ ಕೇಂದ್ರ ಚಂಬು ನೀಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು. ಜಿಲ್ಲಾ ಕಾಂಗ್ರೆಸ್ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಮಾತನಾಡಿದರು.