• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಷ್ಠರೋಗ ಪತ್ತೆ ಹಚ್ಚುವ ಜಾಗೃತಿ ಕುರಿತ ಬೀದಿ ನಾಟಕಕ್ಕೆ ಚಾಲನೆ
ಚಾ.ನಗರ ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಕಾರ್ಯಕ್ರಮದ ಅಂಗವಾಗಿ ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಸಂತೇಮರಹಳ್ಳಿ ಬಸ್ ನಿಲ್ದಾಣದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಗುರುವಾರ ಚಾಲನೆ ನೀಡಿದರು.
೩೦ರಂದು ಕುಂತೂರು ಸಕ್ಕರೆ ಕಾರ್ಖಾನೆ ಬಳಿ ಜಾಗೃತಿ ಸಮಾವೇಶ
ಯಳಂದೂರು ಪಟ್ಟಣದ ಪ್ರವಾಸಿ ಮಂದಿರದ ಬಳಿ ಗುರುವಾರ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಡೆದ ಸಭೆಯಲ್ಲಿ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಡಗಲಪುರ ನಾಗರಾಜು ಮಾತನಾಡಿದರು.
ಯುವಕನ ಕೈ ಕತ್ತರಿಸಿದ ಪ್ರಕರಣ: ಆರೋಪಿಗಳ ಬಂಧನಕ್ಕೆ ಮನವಿ
ಕೊಳ್ಳೇಗಾಲ ಪಟ್ಟಣದ ಭೀಮನಗರದ ಪರಿಶಿಷ್ಟಜಾತಿ ಕಸಬಾ ಮನೆ ಯಜಮಾನರು ದಲಿತ ಯುವಕನ ಕೈ ಕತ್ತರಿಸಿದ ಪ್ರಕರಣ ಖಂಡಿಸಿ, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಒಕ್ಕಲಿಗರ ಸಂಘದಿಂದ ಅದ್ಧೂರಿ ಕೆಂಪೇಗೌಡ ಜಯಂತಿ
ಪಟ್ಟಣದಲ್ಲಿ ವಿಶ್ವಮಾನವ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮವು ವಾದ್ಯ ಮೇಳಗಳ ಜೊತೆ ಅದ್ಧೂರಿಯಾಗಿ ಜರುಗಿತು.
ಸಂಘದ ಬೆಳ್ಳಿ ಬೆಡಗು ಸಂಭ್ರಮಾಚರಣೆ
ನಗರದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘವು 1999ರಲ್ಲಿ ಸ್ಥಾಪನೆಗೊಂಡು ಸುಮಾರು 2000 ಸದಸ್ಯರನ್ನು ಹೊಂದಿರುವ ಬೃಹತ್ ಸಂಘಟನೆಯಾಗಿದೆ. ಪ್ರಸ್ತುತ 25 ವರ್ಷಗಳನ್ನು ಪೂರೈಸುತ್ತಿದ್ದು ಇದರ ಅಂಗವಾಗಿ ಸಂಘದ ಬೆಳ್ಳಿ ಬೆಡಗು ಸಂಭ್ರಮಾಚರಣೆ ಮಾಡಲಾಗುತ್ತದೆ ಎಂದು ಜಂಟಿ ಕ್ರಿಯಾಸಮಿತಿ ಅಧ್ಯಕ್ಷ ದುಂಡಮಾದಪ್ಪ ತಿಳಿಸಿದರು.
28 ರಂದು ಮುದುಕನ ಮದುವೆ ನಾಟಕ ಪ್ರದರ್ಶನ
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಹಾಸ್ಯನಟ ಮೂಗ್‌ ಸುರೇಶ್‌ ಅವರು ಸುದ್ದಿಗೋಷ್ಠಿ ನಡೆಸಿದರು.
ಕ್ರೀಡೆಯು ದೈಹಿಕ, ಮಾನಸಿಕ ಬೆಳವಣಿಗೆ ಸಹಕಾರಿ
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳ ಮಂಗಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕೆಂಪನಪುರ ಗ್ರಾಪಂ ಅಧ್ಯಕ್ಷ ಆರ್.ಮಾದೇಶ್ ಗುಂಡು ಎಸೆಯುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಎಸ್ಸಿ, ಎಸ್ಟಿ ಸಭೆಯಲ್ಲಿ ದೂರುಗಳ ಸುರಿಮಳೆ
ಕೊಳ್ಳೇಗಾಲದಲ್ಲಿ ಆಯೋಜಿಸಲಾಗಿದ್ದ ಎಸ್ಸಿ, ಎಸ್ಟಿ ಸಭೆಯಲ್ಲಿ ಡಿವೈಎಸ್ಪಿ ಧರ್ಮೇಂದ್ರ ಮಾತನಾಡಿದರು.
೩೧ರಂದು ಜಿಲ್ಲಾ ಜನಪದ ಸಂಭ್ರಮ: ಜಿಲ್ಲಾಧಿಕಾರಿ
ಚಾಮರಾಜನಗರದಲ್ಲಿ ’ಜಿಲ್ಲಾ ಜನಪದ ಸಂಭ್ರಮ’ ಕಾರ್ಯಕ್ರಮ ಆಯೋಜನೆ ಸಂಬಂಧ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಮಾತನಾಡಿದರು.
ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದ ವಿವೇಕಾನಂದ ಗಿರಿಜನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಂಗಳವಾರ ಕಾಲೇಜನ್ನು ಮುಚ್ಚಲು ಮುಂದಾಗಿರುವ ಆಡಳಿತ ಮಂಡಳಿ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 462
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved