ರೋಟರಿ ಸಿಲ್ಕ್ ಸಿಟಿಯಲ್ಲಿ ನಾಯಕತ್ವ ಗುಣ, ವ್ಯಕ್ತಿತ್ವ ವೃದ್ಧಿಹಿರಿಯರ ಮಾರ್ಗದರ್ಶನ ಹಾಗೂ ರೋಟರಿ ಸಿಲ್ಕ್‌ಸಿಟಿ ಮಿತ್ರರ ಸಹಕಾರದೊಂದಿಗೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶ ನನ್ನದಾಗಿದೆ. ರಕ್ತದಾನ ಶಿಬಿರ ಆಯೋಜನೆ, ಪರಿಸರ ಸಂರಕ್ಷಣೆಗಾಗಿ ಸಸಿಗಳನ್ನು ನೆಟ್ಟು ಪೋಷಣೆ ಮಾಡುವುದು, ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳೊಂದಿಗೆ ಬೆರೆತು ಅವಶ್ಯಕವಾದ ಸಾಮಗ್ರಿಗಳನ್ನು ಕೊಡುಗೆ ನೀಡಿ, ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು.