• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಳಮಟ್ಟದಿಂದ ಸಂಘಟಿತರಾಗುವ ಅವಶ್ಯಕತೆ ಹೆಚ್ಚಿದೆ: ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್‌ಗೌಡ
ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಮುಂಬರುವ ಚುನಾವಣೆಗಳಲ್ಲಿ ಗೆದ್ದು ಬಿಜೆಪಿ ಬಾವುಟವನ್ನು ಹಾರಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್‌ಗೌಡ ಹೇಳಿದರು. ಚಾಮರಾಜನಗರದಲ್ಲಿ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.
ಪತ್ರಕರ್ತರ ಭವನದ ಕಾಮಗಾರಿಗೆ ₹10 ಲಕ್ಷ: ಶಾಸಕ ಸಿ. ಪುಟ್ಟರಂಗಶೆಟ್ಟಿ
ಜಿಲ್ಲಾ ಕೇಂದ್ರದಲ್ಲಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದ ಮುಂದುವರಿದ ಕಾಮಗಾರಿಗೆ ಶಾಸಕರ ನಿಧಿಯಿಂದ 10 ಲಕ್ಷ ರು. ನೀಡುವುದಾಗಿ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಘೋಷಣೆ ಮಾಡಿದರು. ಚಾಮರಾಜನಗರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕವಿತೆಯ ಹುಟ್ಟು ಪಡೆಯಲು ಕರ್ತೃವಿಗೆ ಕವಿಯ ಮನಸ್ಸಿರಬೇಕು: ಸಾಹಿತಿ ಮದ್ದೂರು ದೊರೆಸ್ವಾಮಿ
ಕವಿತೆಯ ಹುಟ್ಟಿಗೆ ಕವಿ ಮನಸ್ಸು ಬೇಕು, ಕವಿತೆ ಎನ್ನುವುದು ಹುಟ್ಟುವುದೇ ಹೊರತು ಅದನ್ನ ಕಟ್ಟಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಕವಿ ಮನಸ್ಸಿರಬೇಕು ಎಂದು ಸಾಹಿತಿ ಮದ್ದೂರು ದೊರೆಸ್ವಾಮಿ ಹೇಳಿದರು. ಕೊಳ್ಳೇಗಾಲದಲ್ಲಿ ಕವಿಗೋಷ್ಠಿಯಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯಿದೆಯ ಅರಿವು ಅಗತ್ಯ: ಬಾಲನ್ಯಾಯ ಮಂಡಳಿ ಸದಸ್ಯ ಟಿ ಜೆ ಸುರೇಶ್
ಹದಿಹರೆಯದ ಯುವತಿಯರು ಪ್ರೇಮ ಪ್ರಕರಣಗಳಲ್ಲಿ ಸಿಲುಕುತ್ತಿದ್ದು, ಇದರಿಂದ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯತ್ತ ಸಾಗುತ್ತಿದೆ ಎಂದು ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ.ಸುರೇಶ್ ಕಳವಳ ವ್ಯಕ್ತಪಡಿಸಿದರು. ಚಾಮರಾಜನಗರದಲ್ಲಿ ಪೋಕ್ಸೋ ಮತ್ತು ಬಾಲ್ಯವಿವಾಹ ನಿಷೇಧ ಬಗ್ಗೆ ಅರಿವು ಕುರಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಪ್ಪಾರ ಸಮುದಾಯ ಶಿಕ್ಷಣಕ್ಕೆ ಒತ್ತು ನೀಡಬೇಕು: ಹಿಂದುಳಿದ ವರ್ಗಗಳ ಒಕ್ಕೂಟದ ಮಂಗಲ ಶಿವಕುಮಾರ್
ಉಪ್ಪಾರ ಸಮುದಾಯ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಮಂಗಲ ಶಿವಕುಮಾರ್ ಸಲಹೆ ನೀಡಿದರು. ಚಾಮರಾಜನಗರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೌಕರ್ಯಕ್ಕಾಗಿ ಆ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ನಾಗೇಂದ್ರ
ಬುಡಕಟ್ಟು ಸಮುದಾಯದವರು ಸುಮಾರು 148 ಕಾಲೋನಿಗಳಲ್ಲಿ ವಾಸವಾಗಿದ್ದು ಮೂಲಭೂತ ಸೌಕರ್ಯಗಳಿಲ್ಲ. ಇದಕ್ಕಾಗಿ ಆ.1ರಂದು ಜಿಲ್ಲಾ ಆದಿವಾಸಿಗಳ ಹಿತರಕ್ಷಣಾ ಹೋರಾಟ ಸಮಿತಿ ಹಾಗೂ ಪ್ರಗತಿ ಪರ ಸಂಘಟನೆಗಳೊಂದಿಗೆ ನಗರದ ಜಿಲ್ಲಾಡಳಿತದ ಭವನದ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ನಾಗೇಂದ್ರ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜ್ಞಾನ, ಸಂಪನ್ನತೆ ಮಾರ್ಗದತ್ತ ಒಯ್ಯುವ ಗುರು: ಬಿಕೆ ದಾನೇಶ್ವರಿ
ಪೂರ್ಣತೆ, ಸಂಪನ್ನತೆ, ಸಂಪೂರ್ಣತೆಗೆ ಕೊಂಡೊಯ್ಯುವ ಗುರು ಸತ್ಯ ಜ್ಞಾನ, ಸತ್ಯಮಾರ್ಗ, ಸನ್ಮಾರ್ಗವನ್ನು ತೋರಿಸುತ್ತಾರೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಬಿಕೆ ದಾನೇಶ್ವರಿ ಹೇಳಿದರು. ಚಾಮರಾಜನಗರದಲ್ಲಿ ವ್ಯಾಸ ಪೂರ್ಣಿಮೆ ಅಂಗವಾಗಿ ಗೌರವ ಸ್ವೀಕರಿಸಿ ಮಾತನಾಡಿದರು.
ಸನ್ಮಾರ್ಗದಲ್ಲಿ ತೋರಿದವರಿಗೆ ಗುರುವಂದನೆ: ಬೇಡ ಗುಂಪಣ್ಣ ಸಮುದಾಯದ ಮುರುಗ
ಆಧ್ಯಾತ್ಮಿಕ ಮಾರ್ಗ ದರ್ಶಕರಾಗಿ ಸನ್ಮಾರ್ಗದಲ್ಲಿ ನಡೆಯಲು ಅವಕಾಶ ಕಲ್ಪಿಸಿದವರಿಗೆ ಗುರುವಂದನೆ ಸಲ್ಲಿಸುತ್ತೇವೆ ಎಂದು ಮಲೆ ಮಾದೇಶ್ವರ ಬೇಡ ಗುಂಪಣ್ಣ ಸಮುದಾಯದ ಹಿರಿಯ ಮುಖಂಡ ಮುರುಗ ತಿಳಿಸಿದರು. ಹನೂರಿನಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾಲತಾಣಗಳು ಮಾನಸಿಕ ಸ್ವಾಸ್ಥ್ಯ ಕೆಡಸುತ್ತಿವೆ: ನ್ಯಾಯಾಧೀಶ ಈಶ್ವರ್‌
ಸಾಮಾಜಿಕ ಮಾಧ್ಯಮಗಳು ವಿದ್ಯಾರ್ಥಿಗಳ ಮಾನಸಿಕ ಸ್ವಾಸ್ಥ್ಯ ಕೆಡಸುತ್ತಿವೆ ಎಂದು ನ್ಯಾಯಾಧೀಶ ಈಶ್ವರ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಧನೆಗೈದ ಸಾಧಕರಿಗೆ ಬಸವರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.
ಭಾರಿ ಮಳೆ ಹಿನ್ನೆಲೆ ಭರಚುಕ್ಕಿ ಜಲಪಾತದಲ್ಲಿ ಜಲ ವೈಭವ
ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು ದೃಶ್ಯ ವೈಭವವನ್ನು ಕಣ್ ತುಂಬಿಸಿಕೊಳ್ಳಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 462
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved