ಚಿರತೆ ಸೆರೆಗಾಗಿ ಚುರುಕುಗೊಂಡ ಕಾರ್ಯಾಚರಣೆಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಗುಂಡಾಲ್ ಜಲಾಶಯ ಸುತ್ತಮುತ್ತಲಿನ ಅರಣ್ಯ ಪ್ರದೇಶ ಸೇರಿದಂತೆ ಸೋಲಾರ್ ಪ್ಲಾಂಟ್ ಇನ್ನಿತರ ಕಡೆ ರೇಡಿಯೋ ಕಾಲರ್ ಅಳವಡಿಸಿರುವ ಚಿರತೆ ಸೆರೆಗಾಗಿ ಚಿರತೆ ಕಾರ್ಯಪಡೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ಕಾರ್ಯಚರಣೆಯನ್ನು ಹಮ್ಮಿಕೊಂಡಿದ್ದಾರೆ.