ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಡಿವೈಎಸ್ಪಿಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಡಾ.ರಾಜ್ ಕುಮಾರ್ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ, ಈ ಘಟನೆಗೆ ವತ೯ಕರು ತಮ್ಮ ತಳ್ಳು ಗಾಡಿಗಳನ್ನು ರಸ್ತೆ ಬದಿಯಲ್ಲಿಯೇ ನಿಲ್ಲಿಸಿ ವ್ಯಾಪಾರ ಮಾಡಬೇಕು,