ಬಾಳೆ ನಷ್ಟ: ವಿಶೇಷ ಪ್ಯಾಕೇಜ್‌ಗೆ ಬೆಳೆಗಾರರ ಪ್ರತಿಭಟನೆಈ ನಡುವೆ ಸೋಮವಾರ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆ ತೋಟಗಾರಿಕೆ ಅಧಿಕಾರಿಗಳು ೧೧೦೦ ಹೆಕ್ಟೇರ್ ಪ್ರದೇಶದಲ್ಲಿ ಬಾಳೆ ಬೆಳೆ ನಾಶವಾಗಿ ಎಕರೆಗೆ ೧೭ ಸಾವಿರದಂತೆ ೧೮೬ ಲಕ್ಷ ರು.ಗಳನ್ನು ಪರಿಹಾರವಾಗಿ ನೀಡಿದ್ದೇವೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ.