ಜಿಲ್ಲೆಯಾದ್ಯಂತ ಆಧಾರ್ ನೋಂದಣಿ ಚುರುಕುಗೊಳಿಸಿಜಿಲ್ಲೆಯಲ್ಲಿ ಎಲ್ಲಾ ಸಾರ್ವಜನಿಕರು ಸೇರಿದಂತೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಮಕ್ಕಳಿಗೆ ಆಧಾರ್ ನೋಂದಣಿ ಹಾಗೂ ನೋಂದಣಿಯಾಗಿರುವವರಿಗೆ ಪರಿಷ್ಕೃತ (ಅಪ್‌ಡೇಟ್) ಆಧಾರ್ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ನೀಡಿದರು.