• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಂಕೆ ರಕ್ಷಿಸಿದ ಅರಣ್ಯ ಇಲಾಖೆಯ ಇಟಿಎಫ್
ಹನೂರು ದೊಡ್ಡ ಮಾಲಾಪುರ ಗ್ರಾಮದ ರೈತ ಶಿವಸ್ವಾಮಿ ಜಮೀನಿನ ಬಾವಿಯಲ್ಲಿ ಬಿದ್ದಿದ್ದ ಜಿಂಕೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ವರ್ಗ.
ಅರಣ್ಯದಂಚಿನಲ್ಲಿ ಮತ್ತೆ ಚಿರತೆಯ ಕಂಟಕ
ಮಲೆ ಮಾದೇಶ್ವರ ವನ್ಯಜೀವಿ ವಿಭಾಗದ ಬಫರ್ ಜೋನ್ ವಲಯದ ಎಲೆಮಾಳ ರಸ್ತೆಯಲ್ಲಿ ಬರುವ ರೈತ ನಾಗಮಧು ಜಮೀನಿನಲ್ಲಿ ಇದ್ದಂತ ಎರಡು ನಾಯಿಗಳಲ್ಲಿ ಒಂದನ್ನು ಸಾಯಿಸಿ ಮತ್ತೊಂದನ್ನು ಹೊತ್ತೊಯ್ತಿದ್ದ ಚಿರತೆ ಮತ್ತೆ ಭಾನುವಾರ ರಾತ್ರಿ ತೋಟದ ಮನೆಯ ಜಮೀನುಗಳಲ್ಲಿ ಓಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದೆ.
ಪತ್ರಿಕಾ ದಿನಾಚರಣೆ: ದತ್ತಿ ಪ್ರಶಸ್ತಿಗಳಿಗೆ ಪತ್ರಕರ್ತರ ಆಯ್ಕೆ
ಪತ್ರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ವಿವಿಧ ದತ್ತಿ ಪ್ರಶಸ್ತಿಗಳಿಗೆ ಪತ್ರಕರ್ತರನ್ನು ಆಯ್ಕೆ ಮಾಡಿದೆ. ಜು.೨೧ ರಂದು ನಗರದ ವರ್ತಕರ ಭವನದಲ್ಲಿ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಸಿಎಂಗೆ ರೈತರು ಕೊಟ್ಟ ಮನವಿ ಕಸದ ಬುಟ್ಟಿಗೆ ಹಾಕಿದ್ದನ್ನು ಖಂಡಿಸಿ ಗುಂಡ್ಲುಪೇಟೆಯಲ್ಲಿ ಧರಣಿ
ಮುಖ್ಯಮಂತ್ರಿಗಳಿಗೆ ರೈತರು ಸಲ್ಲಿಸಿದ್ದ ದೂರುಗಳನ್ನು ಕಸದ ಬುಟ್ಟಿಗೆ ಎಸೆದ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಸಾಮೂಹಿಕ ರೈತ ಸಂಘದ ಕಾರ್ಯಕರ್ತರು ಗುಂಡ್ಲುಪೇಟೆಯಲ್ಲಿ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ವ್ಯಕ್ತಿತ್ವದ ವಿಕಸನಕ್ಕೆ ಕ್ರೀಡೆ ಸಹಕಾರಿ: ಎಡಿಸಿ ಗೀತಾ ಹುಡೇದ
ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ ಬೆಳೆಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಪತ್ರಕರ್ತರು ಒತ್ತಡದ ಜೀವನದಿಂದ ಮುಕ್ತರಾಗಲು ನಿತ್ಯ ಕೆಲ ಕಾಲ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಲಹೆ ನೀಡಿದರು. ಚಾಮರಾಜನಗರದಲ್ಲಿ ಪತ್ರಕರ್ತರು ಹಾಗೂ ಕುಟುಂಬದವರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮಾತನಾಡಿದರು.
ಹೆಣ್ಣುಮಕ್ಕಳು ಸುಶಿಕ್ಷಿತ, ಸಂಘಟಿತರಾಗಬೇಕು
ಉತ್ತಮ ಶಿಕ್ಷಣ ಪಡೆಯುವ ಮೂಲಕ ಯಾವುದೇ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಲು ಹೆಣ್ಣುಮಕ್ಕಳು ಸುಶಿಕ್ಷಿತರಾಗಿ ಸಂಘಟಿತರಾಗುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು. ಚಾಮರಾಜನಗರದಲ್ಲಿ ‘ಮಹಿಳೆಯರ ಅಭಿವೃದ್ಧಿ ಹಾಗೂ ಸ್ವಾವಲಂಬನೆ’ ಕುರಿತು ವಿದ್ಯಾರ್ಥಿನಿಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಏಳನೇ ವೇತನ ವರದಿ ಯಥಾವತ್‌ ಅನುಷ್ಠಾನಕ್ಕೆ ಶಾಸಕ ಮಂಜುನಾಥ್‌ಗೆ ಸರ್ಕಾರಿ ನೌಕರರ ಸಂಘ ಮನವಿ
ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯಲು ತಿಳಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹ. ಮಾ. ಗುರುಸ್ವಾಮಿ ನೇತೃತ್ವದಲ್ಲಿ ಹನೂರಿನಲ್ಲಿ ಶಾಸಕ ಎಂ.ಆರ್. ಮಂಜುನಾಥ್ ರವರಿಗೆ ಮನವಿ ಸಲ್ಲಿಸಿದರು.
ಲಯನ್ಸ್ ಸಂಸ್ಥೆ 210 ದೇಶದಲ್ಲಿ ಕಾರ್ಯ ನಿರ್ವಹಣೆ: ಲಯನ್ಸ್‌ ಸಂಸ್ಥೆಯ ಮತ್ತಿದೇವ್‌ ಕುಮಾರ್
ಲಯನ್ಸ್ ಸಂಸ್ಥೆ ತನ್ನ ಮಾನವೀಯತೆಯ ಸೇವಾಮುಖಿ ಚಟುವಟಿಕೆಗಳನ್ನು ಪ್ರಪಂಚದ 210 ಕಡೆಗಳಲ್ಲಿ ಮಾಡಲಾಗುತ್ತಿದೆ ಎಂದು ಸಂಸ್ಥೆಯ 317 ಜಿಲ್ಲೆಯ 2 ನೇ ಗವರ್ನರ್ ಮತ್ತಿದೇವ್ ಕುಮಾರ್ ಹೇಳಿದರು. ಕೊಳ್ಳೇಗಾಲದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಮಾನವೀಯ ಮೌಲ್ಯ, ಶರಣರ ಸಂದೇಶ ಸಾರುವ ಕೆಲಸವಾಗಬೇಕು: ಸಾಲೂರು ಶ್ರೀ
ಮಾನವೀಯ ಮೌಲ್ಯಗಳು ಹಾಗೂ ಶರಣರ ಸಂದೇಶಗಳನ್ನು ಹಳ್ಳಿ ಹಳ್ಳಿಗಳಲ್ಲಿ ಸಾರುವ ಕೆಲಸ ಮಾಡುವಂತಾಗಬೇಕಿದೆ. ಅಂತಹ ಕೆಲಸವನ್ನು ಜಾಗತಿಕ ಲಿಂಗಾಯಿತ ಮಹಾಸಭೆ ಮಾಡಬೇಕಿದೆ ಎಂದು ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮಿಜಿ ಹೇಳಿದರು. ಕೊಳ್ಳೇಗಾಲದಲ್ಲಿ ಫ.ಗು.ಹಳಕಟ್ಟಿಯವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೈತರ ಆದಾಯ ಹೆಚ್ಚಳ ಮಾಡಲು ಸಾವಯವ ಕೃಷಿ ಅವಶ್ಯ: ಕೃಷಿ ವಿವಿ ಕುಲಪತಿ ಡಾ.ಸುರೇಶ್‌
ರೈತರ ಆದಾಯ ಹೆಚ್ಚಿಸುವಲ್ಲಿ ಸಾವಯವ ಕೃಷಿಯ ಅವಶ್ಯಕತೆ ಇದೆ ಎಂದು ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ವಿ. ಸುರೇಶ್‌ ತಿಳಿಸಿದರು. ಚಾಮರಾಜನಗರದಲ್ಲಿ ಸಾವಯವ ಅರಿಶಿಣ ಬೆಳೆಗಾರರಿಗೆ ಸಾವಯವ ಪ್ರಮಾಣಪತ್ರವನ್ನು ವಿತರಿಸಿ ಮಾತನಾಡಿದರು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 462
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved