ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂಗಾರು ಅಬ್ಬರ: ರಸ್ತೆ, ಜಮೀನು ಜಲಾವೃತ
ಜಿಲ್ಲೆಯಲ್ಲಿ ಗುರುವಾರ ಸಂಜೆ ಮಳೆರಾಯ ಬೊಬ್ಬಿರಿದಿದ್ದು ಮುಂಗಾರು ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ನಾಲ್ವಡಿ ಒಡೆಯರ್ ಕೊಡುಗೆ ಅವಿಸ್ಮರಣೀಯ
ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮವನ್ನು ಕೊಂಗರಳ್ಳಿ ಎಸ್.ನಾಗರಾಜು ಉದ್ಘಾಟಿಸಿದರು.
ಸಿದ್ಧಮಲ್ಲೇಶ್ವರ ವಿರಕ್ತ ಮಠದಲ್ಲಿ ಬಸವ ಜಯಂತಿ
ಶ್ರೀ ಸಿದ್ಧಮಲ್ಲೇಶ್ವರ ವಿರಕ್ತಮಠದ ವತಿಯಿಂದ ಬುಧವಾರ ಮತ್ತು ಗುರುವಾರ ಗ್ರಾಮಾಂತರ ಬಸವ ಜಯಂತಿ ಮತ್ತು ಶರಣರ ಸ್ಮರಣೋತ್ಸವ, ನಾಟಕ, ಪ್ರವಚನ ಕಾರ್ಯಕ್ರಮಗಳು ಸಾವಿರಾರು ಭಕ್ತರ ಸಮೂಹದಲ್ಲಿ ಅದ್ಧೂರಿಯಾಗಿ ನಡೆಯಿತು.
ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರ: ಸಾಮೂಹಿಕ ವಿವಾಹಕ್ಕೆ ಪೂರ್ವಸಿದ್ಧತೆ
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಗಸ್ಟ್ ತಿಂಗಳಿನಲ್ಲಿ ಸಾಮೂಹಿಕ ವಿವಾಹ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ತಿಳಿಸಿದರು.
ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ
ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿ ಹೊಂದಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯ ಮತ್ತು ಸತ್ರ ನ್ಯಾಯಾಧೀಶ ಎಚ್.ಜೆ.ಕೃಷ್ಣ ಅವರು ತಿಳಿಸಿದರು.
ಮಾದಾಪುರದಲ್ಲಿ ಮರಗಳನ್ನು ಕಡಿದು ಮಾರಾಟ
ತಾಲೂಕಿನ ಮಾದಾಪುರ ಗ್ರಾಪಂ ವ್ಯಾಪ್ತಿಗೆ ಸೇರಿದ ಮಾದಾಪುರ ಗ್ರಾಮದಲ್ಲಿರುವ ಬೆಲೆ ಬಾಳುವ ಲಕ್ಷಾಂತರ ರು. ಮೌಲ್ಯದ ಮರಗಳನ್ನು ಕತ್ತರಿಸಿ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೈ ಹಿಡಿದ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ ಗಣೇಶ್
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್ ಬೋಸ್‌ಗೆ ೧೮ ಸಾವಿರಕ್ಕೂ ಹೆಚ್ಚು ಮತ ನೀಡಿದ ಕ್ಷೇತ್ರದ ಮತದಾರರಿಗೆ ಕಾಂಗ್ರೆಸ್ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಧನ್ಯವಾದ ತಿಳಿಸಿದರು.
ಅರಣ್ಯ ನಾಶದಿಂದ ಜಾಗತಿಕ ತಾಪಮಾನ ಏರಿಕೆ
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಸಿ.ಶ್ರೀಕಾಂತ್ ಮಾತನಾಡಿದರು.
ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಿ: ಎಸಿಎಫ್ ಸಭ್ಯಶ್ರೀ
ಚಾ.ನಗರ ಕೃಷಿ ವಿಜ್ಞಾನ ಕೇಂದ್ರ, ಕೃಷಿ ಮಹಾವಿದ್ಯಾಲಯ, ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕಾಂಗ್ರೆಸ್ ಅಪಪ್ರಚಾರದಿಂದ ಬಿಎಸ್ಪಿಗೆ ಹಿನ್ನಡೆ
ಚಾಮರಾಜನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಎಸ್‌ಪಿ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಮಾತನಾಡಿದರು. ಜಿಲ್ಲಾ ಅಧ್ಯಕ್ಷ ಎನ್. ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ರಾಜಶೇಖರ್, ಪ್ರಕಾಶ್ ಅಮಚವಾಡಿ, ಕೃಷ್ಣಮೂರ್ತಿ, ರಂಗಸ್ವಾಮಿ ಇದ್ದಾರೆ.
< previous
1
...
318
319
320
321
322
323
324
325
326
...
440
next >
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ