ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಿದಂಬರ
ಡೆಂಘೀ ನಿಯಂತ್ರಿಸಲು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜನತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಿದಂಬರ ಹೇಳಿದರು. ಹನೂರಿನಲ್ಲಿ ವೈದ್ಯರ ಸಭೆಯಲ್ಲಿ ಮಾತನಾಡಿದರು.
ಗ್ಯಾರಂಟಿ ಘೋಷಣೆಯಿಂದ ಅಭಿವೃದ್ಧಿಗೆ ಹಣದ ಕೊರತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮರಾಜನಗರದಲ್ಲಿ ಕೃತಜ್ಞತಾ ಸಭೆ ಉದ್ಘಾಟಿಸಿ ಮಾತನಾಡಿದರು.
ಗಾಂಜಾ ಸಾಗಾಟ: ಇಬ್ಬರ ಬಂಧನ
ಎಲ್‌ಪಿಎಸ್ ಕ್ಯಾಂಪ್‌ನ ನಿವಾಸಿಗಳಾದ ಸೂರ್ಯ (22) ಹಾಗೂ ನಾಗರಾಜು (23) ಎಂಬುವರನ್ನು ಬಂಧಿಸಲಾಗಿದೆ.
ನಮಗೆ ಉದ್ಯೋಗ ಕೊಡಿಸಿ ಇಲ್ಲ, ದಯಾಮರಣ ಕಲ್ಪಿಸಿ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭನವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬದ ಸದಸ್ಯರಾದ ನಾಗರತ್ನ, ಸವಿತಾ, ಸೌಮ್ಯ, ನಂದಿನಿ, ಬಿ. ಪುಷ್ಟ ತಮ್ಮ ಅಳಲನ್ನು ತೋಡಿಕೊಂಡರು.
ಇಬ್ಬರಿಗೆ ಪೋಕ್ಸೋ ದಾಖಲು
ರಾಮಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ
ಕಾಂಗ್ರೆಸ್ಸಿಗರ ಅಪ್ರಚಾರ, ವೈಯಕ್ತಿಕ ತೇಜೋವಧೆಯಿಂದ ನನಗೆ ಸೋಲು
ಕಾಂಗ್ರೆಸ್ಸಿಗರ ಅಪ್ರಚಾರ, ವೈಯಕ್ತಿಕ ತೇಜೋವಧೆಯಿಂದ ನನಗೆ ಸೋಲು
ಕಾಂತರಾಜು ವರದಿ ಅನುಷ್ಠಾನಗೊಳಿಸಿ
ಚಾಮರಾಜನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಹಿಂದುಗಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಮಂಗಲ ಶಿವಕುಮಾರ್ ಮಾತನಾಡಿದರು.
ಒಳ್ಳೇ ಗ್ರಂಥಾಲಯದ ಭರವಸೆ ನೀಡಿದ ಶಾಸಕ
ಗಾಳಿ, ಬೆಳಕಿಲ್ಲದ ಗ್ರಂಥಾಲಯ ಇದೀಗ ಬೆಳಕು ಹಾಗೂ ವಿಶಾಲವಾದ ಕಟ್ಟಡಕ್ಕೆ ಬಂದಿದ್ದು, ಪಟ್ಟಣದಲ್ಲಿ ಒಳ್ಳೆ ಗ್ರಂಥಾಲಯಕ್ಕೆ ಪ್ರಯತ್ನಿಸುವೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ವರದಕ್ಷಿಣೆ ಕಿರುಕುಳ: ಇಲಿ ಪಾಷಾಣ ಸೇವಿಸಿದ್ದ ಪತ್ನಿ ಸಾವು
ವರದಕ್ಷಿಣೆ ದಾಹಕ್ಕೆ ಪತ್ನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಳೆ ಹಂಪಾಪುರ ಗ್ರಾಮದಲ್ಲಿ ಜರುಗಿದೆ.
ಸಂಸದ ಸನಿಲ್ ಬೋಸ್‌ಗೆ ಹನೂರಿನಲ್ಲಿ ಅಭಿನಂದನಾ ಸಮಾರಂಭ
ಹೆಚ್ಚಿನ ಮತ ಕೊಡಿಸುವ ಮೂಲಕ ನೂತನ ಸಂಸದರನ್ನಾಗಿ ಸುನಿಲ್ ಬೋಸ್ ಅವರನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ರಾಜುಗೌಡ ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
< previous
1
...
321
322
323
324
325
326
327
328
329
...
463
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ