ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
'5 ನೇ ಬಾರಿಯೂ ಮರಿತಿಬ್ಬೇಗೌಡ್ರ ಗೆಲುವು ಗ್ಯಾರಂಟಿ'
ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಪಟ್ಟಣದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮತಯಾಚನೆ ನಡೆಸಿ, ಮೊದಲ ಪ್ರಾಶಸ್ತ್ಯ ಮತ ನೀಡಬೇಕು ಎಂದು ಶಿಕ್ಷಕರಲ್ಲಿ ಮತಯಾಚಿಸಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪರ ಆಲೂರು ಮಲ್ಲು ಮತಯಾಚನೆ
ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಪರವಾಗಿ ಜೆಡಿಎಸ್ ಮುಖಂಡ ಆಲೂರು ಮಲ್ಲು ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಮತಯಾಚನೆ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕರಿಂದ ಬಿರುಸಿನ ಮತಯಾಚನೆ
ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದು, ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವುದು ಕಾಂಗ್ರೆಸ್ ಎಂದು ಮಾಜಿ ಸಚಿವ, ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಚಾಮರಾಜನಗರ : ಜೂ.4ಕ್ಕೆ ಮತ ಎಣಿಕೆ: ಸಹಕಾರಕ್ಕೆ ಎಡಿಸಿ ಮನವಿ
ಲೋಕಸಭಾ ಚುನಾವಣೆಯ ಮತ ಎಣಿಕೆಯು ನಗರದಲ್ಲಿ ಜೂ.4ರಂದು ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಹಕಾರ ನೀಡುವಂತೆ 22-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಎಡಿಸಿ ಗೀತಾ ಹುಡೇದ ಅವರು ಮನವಿ ಮಾಡಿದರು.
ನಿಲ್ಲದ ಸಾರಿಗೆ ಬಸ್: ಆಟೋ ಏರಿದ ಶಾಲೆ ಮಕ್ಕಳು!
ತಾಲೂಕಿನ ಶಿಂಡನಪುರ ಗೇಟ್ (ಗುಂಡ್ಲುಪೇಟೆ-ಚಾಮರಾಜನಗರ ಜಿಲ್ಲಾ ರಸ್ತೆ) ನಲ್ಲಿ ಸಾರಿಗೆ ಬಸ್‌ಗಳು ನಿಲ್ಲಿಸದೆ ತೆರಳುವ ಕಾರಣ ವಿದ್ಯಾರ್ಥಿಗಳು ಆಟೋದಲ್ಲಿ ಶಾಲಾ, ಕಾಲೇಜಿಗೆ ತೆರುಳುತ್ತಿರುವ ಪ್ರಸಂಗ ಬುಧವಾರ ಬೆಳಗ್ಗೆ ನಡೆದಿದೆ.
ಮಕ್ಕಳನ್ನು ಸ್ವಾಗತಿಸಲು ಶಾಲೆಗಳಲ್ಲಿ ಸಕಲ ಸಿದ್ಧತೆ
ಬೇಸಿಗೆ ರಜೆ ಮುಗಿದಿದ್ದು ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳಲ್ಲಿ ಸಕಲ ಸಿದ್ಧತೆ ನಡೆಸಿದೆ.
ವಿದ್ಯಾರ್ಥಿಗಳು ಸುಸಂಸ್ಕೃತ ಜೀವನವನ್ನು ರೂಪಿಸಿಕೊಳ್ಳಿ: ಶಾಂತ ಮಲ್ಲಿಕಾರ್ಜುನ ಶ್ರೀ
ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮದೊಂದಿಗೆ ಸುಸಂಸ್ಕೃತರಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಆಶೀರ್ವಚನ ನೀಡಿದರು.
ಆರ್ಥಿಕ ಸಮಾನತೆಯಲ್ಲಿ ಸಹಕಾರಿ ಚಳವಳಿ ಮಹತ್ತರ ಪಾತ್ರ
೧೧೮ ವರ್ಷಗಳ ಇತಿಹಾಸವಿರುವ ಸಹಕಾರ ಚಳವಳಿ ಪ್ರಸ್ತುತ ದೇಶದಲ್ಲಿ ಆರ್ಥಿಕ ಸಮಾನತೆಯಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಹೇಳಿದರು.
ಬಸವಣ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಲೂರು ಮಠದಲ್ಲಿ ಬಸವಜಯಂತಿನ್ನು ಆಚರಿಸಲಾಯಿತು.
ಮರಿತಿಬ್ಬೆಗೌಡರನ್ನು ಗೆಲ್ಲಿಸಿ ಮೇನ್ಮನೆಗೆ ಕಳುಹಿಸಿ: ಶಾಸಕ ಎಆರ್‌ಕೆ
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ ಮಂಗಳವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಮತಯಾಚನೆ ನಡೆಸಿದರು.
< previous
1
...
324
325
326
327
328
329
330
331
332
...
440
next >
Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ