ಅಕ್ರಮಕ್ಕೆ ಜಿಲ್ಲಾಡಳಿತ, ಶಾಸಕರು ಅಸ್ಪದ ನೀಡಬೇಡಿಜಿಲ್ಲೆಯ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದ ಉಪ್ಪಾರ ಜನಾಂಗದವರಿಗೆ ಸೇರಿದ್ದ 23 ನಿವೇಶನಗಳು ಇನ್ನು ಸಹ ಆರ್‌ಟಿಸಿಯಲ್ಲಿ ನಮೂದಾಗಿದ್ದು, ಇದನ್ನು ಕೂಡಲೇ ರದ್ದುಪಡಿಸಿ ಅಕ್ರಮ ಪರಭಾರೆಯನ್ನು ಜಿಲ್ಲಾಡಳಿತ ತಪ್ಪಿಸಬೇಕೆಂದು ಆಗ್ರಹಿಸಿ, ಜಿಲ್ಲಾ ರೈತ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಪ್ಪಾರ ಸಮಾಜದವರು ಪ್ರತಿಭಟನೆ ನಡೆಸಿದರು.