ಭಕ್ತಾದಿಗಳ ನಂಬಿ ಬದುಕಿದ್ದ ಜನರ ಕೈ ಖಾಲಿತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆ (ತೇಕಣೆ ) ಮತ್ತು ಪಡಸಲನತ್ತ ಗ್ರಾಮಸ್ಥರು ಉದ್ಯೋಗ ಇಲ್ಲದೇ, ವ್ಯಾಪಾರವಿಲ್ಲದೇ ಪಡಿಪಟಾಲು ಪಡುತ್ತಿದ್ದು ಸರ್ಕಾರ ಹಾಗೂ ಜಿಲ್ಲಾಡಳಿತ ಇತ್ತ ಗಮನ ಹರಿಸಬೇಕೆಂಬ ಆಸೆಗಣ್ಣಲ್ಲಿ ಕಾಯುತ್ತಿದ್ದಾರೆ.