ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದನೆ: ಮರಿತಿಬ್ಬೇಗೌಡ ವಿಶ್ವಾಸಶಿಕ್ಷಕರ ಬಹುದಿನಗಳ ಬೇಡಿಕೆಯಾಗಿರುವ ಓಪಿಎಸ್ ಮರು ಜಾರಿ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯ ತಜ್ಞರ ಸಮಿತಿ ರಚನೆ ಮಾಡಿದ್ದು, ಅದರ ವರದಿ ಬಳಿಕ ಸಾಧಕ ಬಾಧಕಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರವನ್ನು ಕೈಗೊಳ್ಳುವವರಿದ್ದಾರೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ತಿಳಿಸಿದರು.