• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮಸಮುದ್ರದಲ್ಲಿ ಅಸಾಂಕ್ರಾಮಿಕ ರೋಗಗಳ ಜಾಗೃತಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ವಿಭಾಗದ ಸಹಯೋಗದಲ್ಲಿ ‘ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ’ ಅಂಗವಾಗಿ ಶುಕ್ರವಾರ ಮೇ 17 ರಂದು ನಗರದ ರಾಮಸಮುದ್ರ (ಭೀಮಸಮುದ್ರ) ಬಡಾವಣೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಶಿಬಿರಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಜೇಶ್‌ಕುಮಾರ್ ಅವರು ಚಾಲನೆ ನೀಡಿದರು.
ಕೇರಳದಲ್ಲಿ ವೆಸ್ಟ್‌ನೈಲ್ ಹೆಚ್ಚಳ: ಹೈ ಅಲರ್ಟ್‌ !
ನೆರೆಯ ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರದ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದ ಗಡಿಯಾದ ಮೂಲೆಹೊಳೆ ಚೆಕ್‌ ಪೋಸ್ಟ್‌ನಲ್ಲಿ ತಾಲೂಕು ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಬಳಿಯ ಕಾಡಂಚಿನ ಗ್ರಾಮಗಳ ಜನರಿಗೆ ವೆಸ್ಟ್‌ನೈಲ್‌ ಬಗ್ಗೆ ಆರೋಗ್ಯ ಸಿಬ್ಬಂದಿ ಅರಿವು ಮೂಡಿಸುತ್ತಿದ್ದಾರೆ.
ಬೆಳೆ ಹಾನಿ: ವಿಶೇಷ ಪ್ಯಾಕೇಜ್‌ ಆಗ್ರಹಿಸಿ ಧರಣಿ
ಮಳೆಗೆ ಹಾನಿಯಾದ ಜಿಲ್ಲೆಯ ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಹೆದ್ದಾರಿ ತಡೆ ನಡೆಸಿದರು.
ಪಿಡಿಒ ಕರ್ತವ್ಯಲೋಪ: ನಾಗರೀಕರಿಂದ ಪ್ರತಿಭಟನೆ
ಪಟ್ಟಣದ ವ್ಯಾಪ್ತಿಗೆ ಒಳಪಡುವ ಕೆರೆಯೊಂದರಲ್ಲಿ ನರೇಗಾ ಕಾಮಗಾರಿ ನಡೆಸುವ ಮೂಲಕ ಸಿದ್ದಯ್ಯನಪುರ ಪಿಡಿಒ ಕರ್ತವ್ಯಲೋಪ ಎಸಗಿದ್ದು ಹಿರಿಯ ಅಧಿಕಾರಿಗಳು ಗಮನಹರಿಸಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ನಾಗರೀಕರು ಶನಿವಾರ ರಂದು ಪ್ರತಿಭಟನೆ ನಡೆಸಿದದರು.
ಇಂಡಿಗನತ್ತ ಗ್ರಾಮಸ್ಧರ ಬಿಡುಗಡೆಗೆ ನೆರವಾದ ವೆಂಕಟೇಶ್
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧ ಕಾರಾಗೃಹದಲ್ಲಿ ಬಂಧಿಯಾಗಿದ್ದ ಗ್ರಾಮಸ್ಥರನ್ನು ಜಾಮೀನಿನ ಮೇಲೆ ಜಿಲ್ಲಾ ಬಿಜೆಪಿ ಓಬಿಸಿ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್ ಹಾಗೂ ಬೇಡಗಂಪಣ ಸಮಾಜದ ಮುಖಂಡರ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಂಸದ ಶ್ರೀನಿವಾಸ್‌ ಪ್ರಸಾದ್‌ಗೆ ನಿಮಗಿದೋ ಶ್ರದ್ಧಾಂಜಲಿ ಕಾರ್ಯಕ್ರಮ
ವಿ.ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದ ವತಿಯಿಂದ ಮೇ ೨೦ರಂದು ಸಂಸದರಾಗಿದ್ದ ವಿ.ಶ್ರೀನಿವಾಸ ಪ್ರಸಾದ್ ಅವರಿಗೆ ನುಡಿನಮನ "ನಿಮಗಿದೋ ಶ್ರದ್ಧಾಂಜಲಿ " ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಮಾನಿ ಬಳಗದ ಅಯ್ಯನಪುರ ಶಿವಕುಮಾರ್ ಹೇಳಿದರು.
ಹುಬ್ಬಳ್ಳಿ ಯುವತಿ ಹತ್ಯೆ: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ
ಹುಬ್ಬಳ್ಳಿಯಲ್ಲಿ ನಡೆದಿರುವ ಯುವತಿ ಅಂಜಲಿ ಹತ್ಯೆ ಹಾಗೂ ನೇಹಾ ಹತ್ಯೆ ಪ್ರಕರಣಗಳು ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ವೈಫಲ್ಯವೇ ಪ್ರಮುಖ ಕಾರಣವಾಗಿದ್ದು, ಈ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ದೂರು ಸಲ್ಲಿಸಲಾಯಿತು.
ಗಡಿಜಿಲ್ಲೇಲಿ ಮಳೆ ಆರ್ಭಟ: ಕೊಚ್ಚಿ ಹೋದ ಬೆಳೆ
ಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಗಿದೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧುಮುಕಿದ ಮಳೆರಾಯ ಎಡಬಿಡದೇ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಚಾಮರಾಜನಗರ ತಾಲೂಕಿನ ಮರಿಯಾಲ, ಹರದನಹಳ್ಳಿ, ಉತ್ತುವಳ್ಳಿ ಭಾಗದಲ್ಲಿ ಜೋರು ಮಳೆಯಾಗಿದೆ.
ಅಂತರ್ಜಾಲದಲ್ಲಿ ಕನ್ನಡದಲ್ಲಿ ಮಾಹಿತಿ ಸಿಗಬೇಕು
ಕನ್ನಡ ಭಾಷೆ ಉಳಿಯಬೇಕಾದರೆ ಅಂತರ್ಜಾಲದಲ್ಲಿ ಮಾಹಿತಿ ಸಾಹಿತ್ಯ ಅಥವಾ ಜ್ಞಾನ ಕನ್ನಡದಲ್ಲಿ ಸಿಗುವಂತಾಗಬೇಕು ಎಂದು ತಂತ್ರಜ್ಞಾನ ಬರಹಗಾರ, ಕರಾವಳಿ ವಿಕಿಮಿಡಿಯನ್ಸ್ ಕಾರ್ಯದರ್ಶಿ ಯು.ಬಿ.ಪವನಜ ಹೇಳಿದರು.
ಕೌದಳ್ಳಿಯಲ್ಲಿ ಭರ್ಜರಿ ಮಳೆ: ರೈತರಲ್ಲಿ ಸಂತಸ
ತಾಲೂಕಿನ ಕೌದಳ್ಳಿ, ಬಂಡಳ್ಳಿ, ಅಜ್ಜಿಪುರ ಸುತ್ತಮುತ್ತ ಒಂದೂವರೆ ತಾಸು ಭರ್ಜರಿ ಮಳೆಯಾಗಿದೆ. ಹನೂರು ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.‌
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 440
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved