• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಿತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದ ಪ್ರಸಾದ್
ಹೋರಾಟದ ಹಿನ್ನೆಲೆಯಿಂದ ಬಂದ ಸಂಸದ ವಿ. ಶ್ರೀನಿವಾಸಪ್ರಸಾದ್ ಬುದ್ದ, ಬಸವ, ಅಂಬೇಡ್ಕರ್ ಅವರ ಹಾದಿಯಲ್ಲಿ ಸಾಗುವ ಮೂಲಕ ಜನರ ಶ್ರೇಯೋಭಿವೃದ್ಧಿಗೆ ದುಡಿದವರು ಎಂದು ಹಿರಿಯ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ತಿಳಿಸಿದರು.
ದಾದಿಯರು ಆರೋಗ್ಯ ಸೇವೆಗಳ ಬೆನ್ನೆಲುಬು: ಡಾ. ಮಂಜುನಾಥ್
ಜೆಎಸ್‌ಎಸ್ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮ
ಸತ್ತ ಹಸು ಮರಣೋತ್ತರ ಪರೀಕ್ಷೆ ವಿಳಂಬ: ದೂರು
ಹಸು ಶವವನ್ನು ಮರಣೋತ್ತರ ಪರೀಕ್ಷೆ ಮಾಡಲು ನಿರಾಕರಿಸಿದ್ದರಿಂದ ಸಚಿವರಿಗೆ ದೂರು ಸಲ್ಲಿಕೆ
ಕಂಪ್ಯೂಟರ್ ಕಲಿಕೆಯಿಂದ ಅವಕಾಶಗಳು ಹೆಚ್ಚು: ಚಿನ್ನಸ್ವಾಮಿ
ಶಿಕ್ಷಣದ ಜೊತೆಗೆ ಕಂಪ್ಯೂಟರ್ ತರಬೇತಿ ಪಡೆದುಕೊಂಡರೆ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗವನ್ನು ಪಡೆದುಕೊಳ್ಳುವುದು ಸುಲಭವಾಗುತ್ತದೆ ಎಂದು ಜೆಎಸ್‌ಎಸ್ ರುಡ್‌ಸೆಟ್ ಸಂಸ್ಥೆಯ ನಿವೃತ್ತ ಸಂಯೋಜಕ ಹಾಗೂ ಸಂಪನ್ಮೂಲ ವ್ಯಕ್ತಿ ಚಿನ್ನಸ್ವಾಮಿ ತಿಳಿಸಿದರು.
ದಲಿತರ ಸ್ಮಶಾನದ ಬಳಿ ಗಣಿಗಾರಿಕೆ ರದ್ದು ಪಡಿಸಿ
ತಾಲೂಕಿನ ಹಿರೀಕಾಟಿ ಗ್ರಾಮದ ಸ.ನಂ.೧೦೮ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಸ್ಮಶಾನದ ಜಾಗದ ಜಂಟಿ ಸರ್ವೇ ಆಗುವ ತನಕ ಗಣಿಗಾರಿಕೆ ನೀಡಿರುವ ಆದೇಶ ರದ್ದು ಪಡಿಸಬೇಕು ಎಂದು ರೈತ ಕೂಲಿ ಸಂಗ್ರಾಮ ಸಮಿತಿ (ಆರ್‌ಸಿಎಸ್‌ಎಸ್‌) ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
ಚಳವಳಿ ಮುನ್ನ ಸಮಸ್ಯೆಯನ್ನು ನನ್ನ ಗಮನಕ್ಕೆ ತನ್ನಿ: ಶಿವಮೂರ್ತಿ
ನೀವು ಚಳವಳಿ ಮಾಡುವ ಮುನ್ನ ನಮ್ಮ ಗಮನಕ್ಕೆ ತನ್ನಿ, ನಿಮ್ಮ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ, ನಾವು ಸ್ಪಂದಿಸದ ಪಕ್ಷದಲ್ಲಿ ನೀವು ಹೋರಾಟ ಮಾಡಿ. ರೈತರಿಗೆ ಸದಾಕಾಲ ಸ್ಪಂದಿಸಲು ನಾವು ಸಿದ್ಧರಿದ್ದೇವೆ. ಹಾಗಾಗಿ ರೈತರು ತಾಲೂಕು ಆಡಳಿತ, ಜಿಲ್ಲಾಡಳಿತದ ಜೊತೆ ಸಹಕಾರ ನೀಡಬೇಕು ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಹೇಳಿದರು.
ಶಂಕರಾಚಾರ್ಯರು ಇಡೀ ವಿಶ್ವಕ್ಕೆ ಗುರು: ಸುರೇಶ್
ನಗರದ ಶಂಕರಪುರ ಶ್ರೀರಾಮ ಮಂದಿರದಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀ ಆದಿಗುರು ಶಂಕರಾಚಾರ್ಯ ಜಯಂತಿ ಪೂಜಾ ಕಾರ್ಯಕ್ರಮ ಉಪನ್ಯಾಸ, ಅಭಿಷೇಕ, ಭಜನೆ, ಗಾಯನ, ಅಷ್ಟೋತ್ತರ ಪಾರಾಯಣ ನಡೆಯಿತು.
ಇಂಡಿಗನತ್ತ, ಮೆಂದಾರೆ ಗ್ರಾಮಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ಏ. 26ರಂದು ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ಜನರು ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನೀರವ ಮೌನ ಹಾಗೂ ಹಲವಾರು ಸಮಸ್ಯೆಗಳಿಂದ ಬಳಲುತ್ತಿರುವ ಬಗ್ಗೆ ಡೀಸಿ ಶಿಲ್ಪಾನಾಗ್‌ ಹಾಗೂ ಎಸ್ಪಿ ಪದ್ಮಿನಿ ಸಾಹು ಭೇಟಿ ನೀಡಿ ಗ್ರಾಮಸ್ಥರ ಪರಿಸ್ಧಿತಿ ಪರಿಶೀಲಿಸಿದರು.
SSLC ರಿಸಲ್ಟ್‌ ಬಂತು! ಆದ್ರೆ, ವ್ಯಾಲುವೇಷನ್‌ ಮಾಡಿದವ್ರ ಸಂಭಾವನೆ ಬಂದಿಲ್ಲ!
ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಬಂದಿದೆ. ಆದರೆ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಮಾಡಿದ ಸರ್ಕಾರಿ ಹಾಗೂ ಖಾಸಗಿ ಶಿಕ್ಷಕರ ಸಂಭಾವನೆ ಮಾತ್ರ ಇಂದಿನ ತನಕ ಬಂದಿಲ್ಲ!
ಅರಣ್ಯ ಹಕ್ಕು ಕಾಯ್ದೆಯಡಿ ಸವಲತ್ತು ಸದ್ಭಳಕೆ ಮಾಡಿಕೊಳ್ಳಿ
ಅರಣ್ಯ ಹಕ್ಕು ಕಾಯ್ದೆಯಡಿ ಸರ್ಕಾರದಿಂದ ಸಿಗುವ ಸೌವಲತ್ತು ಸದ್ಬಳಕೆ ಮಾಡಿಕೊಳ್ಳಲು ಸಮಿತಿ ಸದಸ್ಯರಿಗೆ ಶಿಕ್ಷಣ ಮತ್ತು ಸಂವಹನ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ಸೋಲಿಗ ಯುವ ಸ್ವಯಂ ಸೇವಕರ ಸಂಪನ್ಮೂಲ ತಂಡದ ರಂಗೇಗೌಡ ತಿಳಿಸಿದರು.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 440
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved