ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ: ಗಣೇಶ್
ಮೇ 13 ಮರೆಯದ ದಿನ, ನಿರೀಕ್ಷೆಗೂ ಮೀರಿದ ಗೆಲುವನ್ನು ಕ್ಷೇತ್ರದ ಜನತೆ ಕೊಟ್ಟಿದ್ದಾರೆ. ಈ ಗೆಲುವನ್ನು ಮರೆಯಲು ಸಾಧ್ಯವೇ ಇಲ್ಲ. ದೊಡ್ಡ ಅಂತರದ ಗೆಲುವು ಖುಷಿಯಾಯ್ತು. ಕಾಂಗ್ರೆಸ್ ಶಾಸಕರಾಗಿ ಎಚ್.ಎಂ.ಗಣೇಶ್ ಪ್ರಸಾದ್ (೨೦೨೩ ರ ಮೇ ೧೩) ಇಂದಿಗೆ ಆಯ್ಕೆಯಾಗಿ ಒಂದು ವರ್ಷ ತುಂಬಿದ ಸಮಯದಲ್ಲಿ ಕನ್ನಡಪ್ರಭದೊಂದಿಗೆ ಮಾತನಾಡಿ ಪ್ರತಿಕ್ರಿಯಿಸಿದರು.
ಕೆಟ್ಟುನಿಂತ ಕಂಟೈನರ್: ಪರದಾಡಿದ ಪ್ರಯಾಣಿಕರು
ವಾರದ ರಜೆ ಮೂಡ್‌ನಲ್ಲಿ ನೆರೆಯ ಊಟಿಯತ್ತ ತೆರಳುತ್ತಿದ್ದ ಹಾಗೂ ವಾಪಸ್ ಬರುತ್ತಿದ್ದ ಪ್ರವಾಸಿಗರು ಬಂಡೀಪುರ ದ್ವಾರದ ಬಳಿ ಕಂಟೈನರ್ ಕೆಟ್ಟು ನಿಂತ ಹಿನ್ನೆಲೆ ಟ್ರಾಫಿಕ್‌ನಲ್ಲಿ ಗಂಟೆಗಟ್ಟಲೇ ಸಿಲುಕಿ ಪರದಾಡಿದ ಸ್ಥಿತಿ ಭಾನುವಾರ ಮಧ್ಯಾಹ್ನ ನಡೆದಿದೆ.
ಪಡಸಲನತ್ತ ಗ್ರಾಮಕ್ಕೆ ಪರಿಹಾರ ಎತ್ತ..?
ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಗೆ ಒಳಪಡುವ ಪಡಸಲನಾಥ ಗ್ರಾಮದಲ್ಲಿ 110 ಕುಟುಂಬಗಳಿದ್ದು, 350 ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಗ್ರಾಮದ ಜನರು ಇನ್ನೂ ಸ್ವಾತಂತ್ರ್ಯ ಪೂರ್ವದ ಸ್ಥಿತಿಯಲ್ಲೇ ಬದುಕುತ್ತಿದ್ದಾರೆ.
ಪಾಳ್ಯದಲ್ಲಿ ಶಂಕರ ಭಗವತ್ಪಾದರ ಜಯಂತಿ ಆಚರಣೆ
ಪಾಳ್ಯ ಗ್ರಾಮದ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಬಿರುಗಾಳಿಗೆ 71 ಎಕರೆ ಬಾಳೆ ನಾಶ
ಹನೂರು ತಾಲೂಕಿನಲ್ಲಿ ಮಳೆ ಬಿರುಗಾಳಿಗೆ 71 ಎಕರೆ ಬಾಳೆ, 15 ಮನೆ, 4 ಎಕರೆ ಮುಸುಕಿನ ಜೋಳ, ಸಿಡಿಲಿಗೆ 6 ಜಾನುವಾರು ಬಲಿಯಾಗಿವೆ. ಬೆಳೆ ನಷ್ಟದ ಅಂದಾಜು ಪಟ್ಟಿ ತಯಾರಿಸಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ವರದಿ ನೀಡಿದ್ದಾರೆ.
ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ಗಾಗಿ ಆಗ್ರಹ
ಬಿರುಗಾಳಿಯಿಂದ ನಷ್ಟ ಹೊಂದಿರುವ ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ಗಾಗಿ ಹಾಗೂ ಸರ್ಕಾರದ ಷರತ್ತು ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಗೋಶಾಲೆಗೆ ಮೇವು ಪೂರೈಸದಿದ್ದರೆ ಧರಣಿ
ಸಮರ್ಪಕವಾಗಿ ಗೋ ಶಾಲೆಗಳಿಗೆ ಮೇವು ಪೂರೈಕೆ ಮಾಡದಿದ್ದರೆ ಜಾನುವಾರುಗಳನ್ನು ತಹಸೀಲ್ದಾರ್ ಕಚೇರಿ ಮುಂಭಾಗ ಕಟ್ಟಿಹಾಕಿ ಪ್ರತಿಭಟನೆ ಮಾಡುವುದಾಗಿ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಬೋಸ್ಕೋ ಎಚ್ಚರಿಕೆ ನೀಡಿದರು.
ಕ್ವಾರಿ ಆಳ, ಅಗಲಕ್ಕೆ ಡ್ರೋನ್ ಸಮೀಕ್ಷೆ
ಗಣಿಗಾರಿಕೆಗೆ ಮಂಜೂರು ಕಲ್ಲು ಗಣಿ ಗುತ್ತಿಗೆ ಪ್ರದೇಶಗಳ ಡ್ರೋನ್ ಸಮೀಕ್ಷೆಗೆ ಹೆದರಿ ತಾಲೂಕಿನ ಹಿರೀಕಾಟಿ ಸ.ನಂ.೧೦೮ ರಲ್ಲಿನ ಆಳ, ಅಗಲ ಹಾಗೂ ಒತ್ತುವರಿ ಮಾಡಿದ ಲೀಸ್‌ದಾರರು ಕ್ವಾರಿಯ ಆಳಕ್ಕೆ ಕ್ರಸರ್ ಸ್ಲರಿ (ತ್ಯಾಜ್ಯ) ವನ್ನು ಸುರಿದು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎನ್ನಲಾಗಿದೆ.
ವರುಣನ ಆರ್ಭಟ: ಧರೆಗುರುಳಿದ ಮರ, ನೆಲಕಚ್ಚಿದ ಬಾಳೆ
ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಿ ಬಿಡುವು ನೀಡಿದ್ದ ವರುಣ ಶನಿವಾರ ಮಧ್ಯಾಹ್ನ ಭರ್ಜರಿಯಾಗಿ ಸುರಿದು ಇಳೆ ತಂಪೆರೆದನು.
ಕೆಸಿಎಫ್ ರಸ್ತೆ ಕಾಮಗಾರಿ ಮಂಜುನಾಥ್ ಪರಿಶೀಲನೆ
ಹನೂರು ಪಟ್ಟಣದಲ್ಲಿ ನಡೆಯುತ್ತಿರುವ ಕೆಸಿಎಫ್ ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಪಟ್ಟಣದ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಗೆ ಅಧಿಕಾರಿಗಳ ಜೊತೆಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
< previous
1
...
335
336
337
338
339
340
341
342
343
...
440
next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್ ಚಿಟ್ : ಹಿಂಡನ್‌ಬರ್ಗ್ ಆರೋಪ ನಿರಾಧಾರ
ಸಾಫ್ಟ್‌ವೇರ್ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್
ಕಿಕ್ ಬ್ಯಾಕ್ : ಬಿಎಸ್ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್