• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಡಿವೈಎಸ್ಪಿ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಡಾ.ರಾಜ್ ಕುಮಾರ್ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ, ಈ ಘಟನೆಗೆ ವತ೯ಕರು ತಮ್ಮ ತಳ್ಳು ಗಾಡಿಗಳನ್ನು ರಸ್ತೆ ಬದಿಯಲ್ಲಿಯೇ ನಿಲ್ಲಿಸಿ ವ್ಯಾಪಾರ ಮಾಡಬೇಕು,
ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಸಹಕರಿಸಿ: ನ್ಯಾ ಭಾರತಿ
ಬಾಲಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ನಾವೆಲ್ಲ ಶ್ರಮಿಸಬೇಕು.
ಬಾಲ ಕಾರ್ಮಿಕರಾಗಲು ಬಡತನವೂ ಕಾರಣ: ನ್ಯಾ.ಬಸವರಾಜ ತಳವಾರ
೧೪ ವರ್ಷದೊಳಗಿನ ಮಕ್ಕಳು ಹೊರಗೆ ಕೆಲಸ ಮಾಡಿದರೆ ಬಾಲ ಕಾರ್ಮಿಕರಾಗಲಿದ್ದು, ೧೪ ವರ್ಷದೊಳಗಿನ ಮಕ್ಕಳನ್ನು ದುಡಿಸುವ ಬದಲು,ಓದುವ ಕೆಲಸ ಪೋಷಕರು ಮಾಡಬೇಕು ಅಲ್ಲದೆ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಳ್ಳಬಾರದು, ಒಂದು ವೇಳೆ ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳುವುದು ಅಪರಾಧ.
ದುರಸ್ತಿ ನೆಪ: ರಸ್ತೆ ಅಗೆದು ಅಧಿಕಾರಿಗಳು ಮಾಯ
ರಸ್ತೆಯನ್ನು ಕಿತ್ತು ಮರು ಡಾಂಬರೀಕರಣ ಮಾಡುವ ಉದ್ದೇಶದಿಂದ ರಸ್ತೆಗೆ ಜಲ್ಲಿ ಸುರಿದಿದ್ದರಿಂದ ಸ್ಥಳೀಯರು ಕಳೆದ ಮೂರು ವರ್ಷಗಳಿಂದಲೂ ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆ ಬಂದರೆ ರಸ್ತೆ ಕೆಸರು ಗದ್ದೆಯಂತಾಗುತ್ತಿದ್ದು, ಚಿಕ್ಕ ಹೊಂಡಗಳಾಗುತ್ತಿವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ,ಗುಂಡಿಯಲ್ಲಿ ಇಳಿಯುವಾಗ ಗಾಡಿಗಳು ಸ್ಕಿಡ್ ಆಗಿ ಜಾರಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ.
10,26ನೇ ವಾರ್ಡ್ ಗಳಿಗೆ ಸಮರ್ಪಕ ಸೌಕರ್ಯ ಕಲ್ಪಿಸಲು ಡಿಸಿಗೆ ಮನವಿ
ಬುದ್ಧನಗರ, ಕರಿನಂಜನಪುರ, ಕರಿನಂಜನಪುರ ಹೊಸ ಬಡಾವಣೆ, ಇಂದಿರನಗರ, ಎಲ್.ಐ.ಸಿ ಬಡಾವಣೆ, ಶಿಕ್ಷಕರ ಬಡಾವಣೆ, ಬಸವೇಶ್ವರನಗರ, ಸಿಂಹ ಬಡಾವಣೆ, ಸಣ್ಣಮ್ಮ ಬಡಾವಣೆ, ರಾಮಸ್ವಾಮಿ ಬಡಾವಣೆ, ಹೌಸಿಂಗ್ ಬೋರ್ಡ್, ಲೋಕೋಪಯೋಗಿ ಕಾಲೋನಿ ಹೀಗೆ ಹತ್ತಾರು ಬಡಾವಣೆಗಳನ್ನು ಒಳಗೊಂಡಿರುವ ನಮ್ಮ ಈ ವಾರ್ಡ್‌ಗಳಿಗೆ ನಗರಸಭೆ ವತಿಯಿಂದ ಎರಡು ವಾರಕ್ಕೆ ಒಂದು ಬಾರಿ ಅಥವಾ ತಿಂಗಳಿಗೊಮ್ಮೆ ಕಾವೇರಿ ಕುಡಿಯುವ ನೀರು ಬಿಡುವ ಕೆಲಸವಾಗುತ್ತಿದೆ.
ವಿಶ್ವರಕ್ತದಾನಿಗಳ ದಿನಾಚರಣೆ: ನಾಳೆ ರೋಟರಿ ಭವನದಲ್ಲಿ ರಕ್ತದಾನ ಶಿಬಿರ
ಶಿಬಿರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಎಚ್‌ಒ ಡಾ.ಚಿದಂಬರ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಚಿರತೆ ಸೆರೆ ಹಿಡಿಯಲು ಕಾರ್ಯ ಪಡೆ, ಅರಣ್ಯಾಧಿಕಾರಿಗಳ ಕಾರ್ಯಾಚರಣೆ
ಮೈಸೂರಿನಿಂದ ಆಗಮಿಸಿರುವ ಚಿರತೆ ಟಾಸ್ಕ್ ಫೋರ್ಸ್ ಸೇರಿದಂತೆ ಐವತ್ತಕ್ಕೂ ಹೆಚ್ಚು ಸಿಬ್ಬಂದಿ ವರ್ಗದವರು ಚಿರತೆ ಚಲನವಲನ ಪತ್ತೆಗೆ 35ಕ್ಕೂ ಹೆಚ್ಚು ಕಡೆ ಕ್ಯಾಮೆರಾ ಟ್ರಾಪ್ ಆವಡಿಸಲಾಗಿದೆ.
ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್ ಗೆ ಹೆಚ್ಚಿನ ಮತ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ
5 ಗ್ಯಾರಂಟಿಗಳು ಜನತೆಗೆ ಪ್ರಾಮಾಣಿಕವಾಗಿ ತಲುಪುತ್ತಿದೆ. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳು, ನಮ್ಮ ಪಕ್ಷದ ನಾಯಕತ್ವ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಕ್ಷ ಆಡಳಿತ ಪರಿಣಾಮದಿಂದ ಕಾಂಗ್ರೆಸ್ ಗೆ ಹೆಚ್ಚಿನ ಮತ ಬರಲು ಸಾಧ್ಯವಾಯಿತು. ಜನರು ಅಧಿಕ ಮತ ನೀಡುವ ಮೂಲಕ ಕಾಂಗ್ರೆಸ್ ಬೆಂಬಲಿಸಿದ್ದಾರೆ .
ಚಿರತೆ ಆತಂಕದಲ್ಲಿದ್ದ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಡಿಸಿಎಫ್‌
ಚಿರತೆ ಟಾಸ್ಕ್‌ ಫೋರ್ಸ್ ಮೈಸೂರಿನಲ್ಲಿದ್ದು ಇಲ್ಲಿಗೆ ಬರಲು ತಿಳಿಸಿದ್ದೇವೆ. ಹೀಗಾಗಿ ಚಿರತೆ ಇರುವ ಬಗ್ಗೆ ದೃಢೀಕರಿಸಿದ್ದಾರೆ. ಹೀಗಾಗಿ ಅದನ್ನು ಸೆರೆ ಹಿಡಿಯಲು ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ ರೈತರು ಆತಂಕ ಪಡೆದೆ ಸಹಕಾರ ನೀಡುವಂತೆ ಮನವಿ ಮಾಡಿದರು.
ತಾಯಿಯಿಂದ ಬೇರ್ಪಟ್ಟಿದ್ದ ಆನೆಮರಿಯೊಂದು ಆರೈಕೆ
ಕೂಡಲೇ ಕಾರ್ಯಪ್ರವೃತ್ತರಾದ ಬಂಡೀಪುರದಿಂದ ಅರಣ್ಯಾಧಿಕಾರಿಗಳು ಪಶು ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಲು ಮುಂದಾಗಿದ್ದಾರೆ.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 463
  • next >
Top Stories
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved