ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತದಿಗೆ ಅಮಾವಾಸ್ಯೆ ಪ್ರಯುಕ್ತ ಬೆಟ್ಟದಲ್ಲಿ ಜನಸ್ತೋಮ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು ಜರುಗಿತು.
ವಿಜೃಂಭಣೆಯ ಬೈಲೂರು ಮಾರಮ್ಮ ಜಾತ್ರಾ ಮಹೋತ್ಸವ
ಹನುರು ತಾಲೂಕಿನ ಬೈಲೂರು ಗ್ರಾಮದೇವತೆಯ ಮಾರಮ್ಮ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಚಾಮರಾಜನಗರ : ರೈತರಿಗೆ ಕಾಟ ಕೊಡುತ್ತಿದ್ದ 40 ವರ್ಷದ ಸಲಗ ಸೆರೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಂಚಿನ ತಾಲೂಕಿನ ಹಂಗಳ, ಕಲೀಗೌಡನಹಳ್ಳಿ ಮತ್ತು ದೇವರಹಳ್ಳಿ ವ್ಯಾಪ್ತಿಯಲ್ಲಿ ರೈತರಿಗೆ ಕಾಟ ಕೊಡುತ್ತಿದ್ದ ಸಲಗವನ್ನು ಕೊನೆಗೂ ಬಂಡೀಪುರ ಅರಣ್ಯ ಇಲಾಖೆ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಸೆರೆ ಹಿಡಿದಿದ್ದಾರೆ.
ಕಾಡಂಚಲ್ಲಿ ಜೈವಿಕ ಕೃಷಿಗೆ ಸೂಕ್ತ ವಾತಾವರಣವಿದೆ: ಡಾ.ಪಿ ಸುಶೀಲ್
ಕಾಡಂಚಿನ ಗ್ರಾಮಗಳಲ್ಲಿ ಬಹುವಾರ್ಷಿಕ ಬೆಳೆಗಳು ಮತ್ತು ಅರಣ್ಯ ಆಧಾರಿತ ಕೃಷಿಗೆ ಹೆಚ್ಚಿನ ಆದ್ಯತೆ ಇದ್ದು, ಇಲ್ಲಿ ರಾಸಾಯನಿಕ ಮುಕ್ತ ಕೃಷಿ ಮಾಡಲು ಬಹಳ ಸೂಕ್ತ ವಾತಾವರಣವಿದೆ ಎಂದು ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ ನಿರ್ದೇಶಕ ಡಾ. ಪಿ. ಸುಶೀಲ್ ತಿಳಿಸಿದರು.
ಪ್ರಜ್ವಲ್ ಬಂಧಿಸುವಂತೆ ಪ್ರತಿಭಟನೆ
ಎನ್‌ಡಿಎ ಅಭ್ಯರ್ಥಿ, ಸಂಸದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಗರದಲ್ಲಿ ಎದ್ದೇಳು ಕರ್ನಾಟಕ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜನರ ಹಿತದೃಷ್ಠಿಯಿಂದ ನಿರಪರಾಧಿಗಳ ಬಿಡುಗಡೆ ಮಾಡಿ
ಇಂಡಿಗನತ್ತ ಗ್ರಾಮದಲ್ಲಿ ಏ. 26ರಂದು ನಡೆದ ಗಲಭೆ ಪ್ರಕರಣ ಎಲ್ಲೋ ತಪ್ಪು ನಡೆದಿದೆ ಸರ್ಕಾರ ಜಿಲ್ಲಾಡಳಿತ ಗಮನಹರಿಸಿ ಗ್ರಾಮದ ಜನರ ಹಿತದೃಷ್ಠಿಯಿಂದ ನಿರಪರಾಧಿಗಳನ್ನು ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಹೇಳಿದರು.
ಹನೂರು ವ್ಯಾಪ್ತಿಯಲ್ಲಿ ತಂಪೆರದ ವರ್ಷದ ಮೊದಲ ಮಳೆ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೋಮವಾರ ರಾತ್ರಿ ಮಿಂಚು, ಗುಡುಗು ಸಹಿತ ಸುರಿದ ಮಳೆಯಿಂದ ಸಣ್ಣಪುಟ್ಟ ಕೆರೆಕಟ್ಟೆಗಳು ತುಂಬಿದ್ದು ಹಳ್ಳ ಕಾಲುವೆಗಳು ಹರಿದಿದ್ದು, ಜನ ಜಾನುವಾರುಗಳು ನಿಟ್ಟಿಸಿರು ಬಿಡುವಂತಾಗಿದೆ.
ಹಿರೀಕಾಟಿ ಚೆಕ್ ಪೋಸ್ಟ್ ಮತ್ತೆ ಆರಂಭ
ಚುನಾವಣೆ ನೆಪ, ಹಿರೀಕಾಟಿ ಚೆಕ್ ಪೋಸ್ಟ್ ಬಂದ್ʼ ಎಂದು ಮೇ.7 ರ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ವರಿದಿಗೆ ಎಚ್ಚೆತ್ತು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಹಿರೀಕಾಟಿ ಖನಿಜ ಠಾಣೆ (ಚೆಕ್ ಪೋಸ್ಟ್)ನಲ್ಲಿ ತಪಾಸಣೆ ಶುರು ಮಾಡಿದೆ.
ಹಲಗಾಪುರದಲ್ಲಿ ವಾಂತಿಭೇದಿ: ಹಲವರು ಅಸ್ವಸ್ಥ
ತಾಲೂಕಿನ ಹಲಗಾಪುರ ಗ್ರಾಮದಲ್ಲಿ ವಾಂತಿಭೇದಿ ಕಾಣಿಸಿಕೊಂಡು ಹಲವಾರು ಅಸ್ವಸ್ಥರಾಗಿ ಬಂಡಳ್ಳಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ.
ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸುತ್ತಿರುವ ಮಾಜಿ ಶಾಸಕ ಜಿ. ಎನ್. ನಂಜುಂಡಸ್ವಾಮಿ
ಕೊಳ್ಳೇಗಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ನಾಯಕರಿದ್ದರೂ ಆ ನಾಯಕರಿಗಿಂತ ರಾಜಕೀಯವಾಗಿ ಒಂದು ಹೆಜ್ಜೆ ಮುಂದೆ ಸಾಗುತ್ತಿದ್ದಾರೆ ಮಾಜಿ ಶಾಸಕ ಜಿ ಎನ್ ನಂಜುಂಡಸ್ವಾಮಿ.
< previous
1
...
338
339
340
341
342
343
344
345
346
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ