ದಕ್ಷಿಣ ಶಿಕ್ಷಕರ ಕ್ಷೇತ್ರದ ಅಂತಿಮ ಪಟ್ಟಿಯಲ್ಲಿ 2084 ಮತದಾರರುಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ 1,373 ಮಂದಿ ಪುರುಷರು ಮತ್ತು 711ಮಂದಿ ಮಹಿಳೆಯರು ಸೇರಿ ಒಟ್ಟು 2,084 ಮಂದಿ ಮತದಾರರು ಅಂತಿಮ ಪಟ್ಟಿಯಲ್ಲಿದ್ದಾರೆ ಎಂದು ಎಡಿಸಿ ಗೀತಾ ಹುಡೇದ ತಿಳಿಸಿದರು.