ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಪ್ಪಾರ ಸಮುದಾಯಕ್ಕೆ ಶಿಕ್ಷಣವೇ ಆಸ್ತಿ: ಪಿ.ಲಿಂಗರಾಜು
ಚಾಮರಾಜನಗರದ ಚೆನ್ನಿಪುರದ ಮೋಳೆಯಲ್ಲಿರುವ ಭಗೀರಥ ಫೌಂಡೇಶನ್ ಕಚೇರಿಯಲ್ಲಿ ನಡೆದ ಶ್ರೀಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿದ್ದ ಹರ್ಷಿತ, ಸಂಜನಶ್ರೀ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಮಾನಕ್ಕೆ ಹೆದರಿ ವಿಷ ಸೇವಿಸಿದ ಕುಟುಂಬಸ್ಥರು
ಮೊಮ್ಮಗಳ ಖಾಸಗಿ ವೀಡಿಯೋ ಹರಿ ಬಿಡುತ್ತೇನೆಂಬ ಯುವಕನ ಬ್ಲ್ಯಾಕ್ ಮೇಲ್‌ಗೆ ಹೆದರಿದ ಕುಟುಂಬ ವಿಷ ಸೇವಿಸಿದ ಪರಿಣಾಮ ಒಬ್ಬರು ಮೃತಪಟ್ಟ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ಮರಗಳು ಪರಿಸರ ಸಮತೋಲನಕ್ಕೆ ಸಹಕಾರಿ
ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರದಲ್ಲಿ ಉನ್ನತಿ ಟ್ರಸ್ಟ್ ಮತ್ತು ಶ್ರೀನಿವಾಸನ್ ಸರ್ವಿಸಸ್ ಟ್ರಸ್ಟ್ (ಟಿವಿಎಸ್) ಕರ್ನಾಟಕ ಕ್ಲಸ್ಟರ್ ಚಾಮರಾಜನಗರ ವತಿಯಿಂದ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಇನ್ನೋವಾ ಕಾರು ಡಿಕ್ಕಿ: ನಾಯಿ, ಜಿಂಕೆ ಬಲಿ
ಕಾಡು ನಾಯಿ, ಜಿಂಕೆಗೆ ಡಿಕ್ಕಿ ಹೊಡೆದ ಚಾಲಕ ಹಾಗೂ ಸಾವನ್ನಪ್ಪಿದ ಪ್ರಾಣಿಗಳೊಂದಿಗೆ ಎಸಿಎಫ್ ಜಿ.ರವೀಂದ್ರ, ಆರ್‌ಎಫ್‌ಒ ಬಿ.ಎಂ.ಮಲ್ಲೇಶ್ ಇದ್ದಾರೆ.
ಮಳೆಯಿಂದ ರಸ್ತೆಯಲ್ಲಿ ದೊಡ್ಡ ಕಂದಕಗಳ ನಿರ್ಮಾಣ
ಹನೂರು ಮಲೆ ಮಾದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಆನೆ ಹೊಲ ರಸ್ತೆ ಮಳೆಯಿಂದ ಕೊಚ್ಚಿ ಹೋಗಿ ಕಂದಕ ನಿರ್ಮಾಣವಾಗಿದ್ದು ಸ್ಥಳೀಯ ರೈತರು ದುರಸ್ತಿಯಲ್ಲಿ ತೊಡಗಿರುವುದು.
ಸೂರ್ಯನಾರಾಯಣಗೆ ಪತ್ರಕರ್ತರ ಸಂಘದಿಂದ ಸನ್ಮಾನ
ಚಾಮರಾಜನಗರದಿಂದ ಬೆಂಗಳೂರಿಗೆ ವರ್ಗಾವಣೆಗೊಂಡ ಪ್ರಜಾವಾಣಿ ಜಿಲ್ಲಾ ವರದಿಗಾರ ವಿ.ಸೂರ್ಯನಾರಾಯಣ ಅವರನ್ನು ಶನಿವಾರ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಗ್ರಾಮಗಳ ಸುಧಾರಣೆಗೆ ಅಧ್ಯಯನ ಅಗತ್ಯ
ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಚಾಮರಾಜನಗರ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಲಾನಯನಗಳ ಪುನರುಜ್ಜೀವನಕ್ಕಾಗಿ ಗ್ರಾಮೀಣ ಸಹಭಾಗಿತ್ವ ಅಧ್ಯಯನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ರಸ್ತೆ ದುರಸ್ತಿಗಾಗಿ ರೈತರಿಂದ ಪ್ರತಿಭಟನೆ
ಚಾಮರಾಜನಗರ ತಾಲೂಕಿನ ಮೂಡ್ಲುಪುರ ಬಳಿ ಚಾ.ನಗರ-ಗುಂಡ್ಲುಪೇಟೆ ಮುಖ್ಯ ರಸ್ತೆಯ ದುರಸ್ತಿಗಾಗಿ ಆಗ್ರಹಿಸಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪಂಜನಹಳ್ಳಿ ರಸ್ತೆ ಕಾಮಗಾರಿ ಸ್ಥಗಿತ; ಖಂಡಿಸಿ ಪ್ರತಿಭಟನೆ
ಗುಂಡ್ಲುಪೇಟೆ ತಾಲೂಕಿನ ಪಂಜನಹಳ್ಳಿ ಗ್ರಾಮದ ರಸ್ತೆ ಕಾಮಗಾರಿ ನೆನಗುದಿಗೆ ಬಿದ್ದು ಒಂದು ವರ್ಷ ಕಳೆದರೂ ಕೆಲಸ ಸ್ಥಗಿತಗೊಂಡಿರುವುದನ್ನು ಖಂಡಿಸಿ ಪಂಜನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಖರ್ಗೆ ಪರಿಶ್ರಮದಿಂದ ನಿರೀಕ್ಷೆ ಮೀರಿ ಕೈ ಗೆಲುವು
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿದರು.
< previous
1
...
340
341
342
343
344
345
346
347
348
...
463
next >
Top Stories
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ