ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೆಂದಾರೆ ಗ್ರಾಮಕ್ಕೆ ಅಧಿಕಾರಿಗಳ ಭೇಟಿ
ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತ ಚಲಾವಣೆ ಮಾಡಲು ಹೋಗಿದ್ದ ಆದಿವಾಸಿ ಜನಾಂಗದ ಮೇಲೆ ಇಂಡಿಗನತ್ತ ಗ್ರಾಮಸ್ಥರು ಹಲ್ಲೆ ಮಾಡಿದ್ದ ಹಿನ್ನೆಲೆ ಗಾಯಗೊಂಡಿದ್ದ ಮೆಂದಾರೆ ಗ್ರಾಮದ ಜನರನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬಿದರು.
ಕಾರ್ಯಕರ್ತರ ಜೊತೆ ದಿನ ಕಳೆದ ಬಾಲರಾಜು
ಚಾಮರಾಜನಗರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ಬಾಲರಾಜು ಅವರು ಶನಿವಾರ ಇಡೀ ದಿನವನ್ನು ಕೊಳ್ಳೇಗಾಲದ ತಮ್ಮ ನಿವಾಸದಲ್ಲಿ ಕಾರ್ಯಕರ್ತರು, ಮುಖಂಡರ ಜೊತೆಯೇ ಕಳೆದರು.
ಚಾಮರಾಜನಗರದಲ್ಲಿ ಶೇ.೭೬.೮೧ ರಷ್ಟು ಮತದಾನ
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರ ಸಂಬಂಧ ೨೨-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.೭೬.೮೧ ರಷ್ಟು ಮತದಾನವಾಗಿದೆ
ಬಿಆರ್‌ಟಿ ಅರಣ್ಯದಲ್ಲಿ ಬೆಂಕಿ: 30 ಎಕರೆ ಬೆಂಕಿಗಾಹುತಿ
ತಾಲೂಕಿನ ಹುಲಿ ವನ್ಯಧಾಮ ಅರಣ್ಯ ಪ್ರದೇಶದವಾದ ಬಿಆರ್‌ಟಿ ಬೈಲೂರು ಅರಣ್ಯ ಪ್ರದೇಶದ 30 ಎಕರೆ ಅರಣ್ಯ ಪ್ರದೇಶ ಕಿಡಿಗೇಡಿಗಳ ಕೃತ್ಯಕ್ಕೆ ಬೆಂಕಿಗಾಹುತಿಯಾಗಿರುವ ಘಟನೆ ಜರುಗಿದೆ.
ರಾಮಮಂದಿರದಲ್ಲಿ ವಿಜೃಂಭಣೆಯ ಆಂಜನೇಯ ಉತ್ಸವ
ನಗರದ ಶಂಕರಪುರ ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನವಮಿ ಪಟ್ಟಾಭಿಷೇಕದ ಅಂಗವಾಗಿ ವಿಜೃಂಭಣೆಯಿಂದ ಆಂಜನೇಯ ಉತ್ಸವ ಮತ್ತು ಓಕುಳಿ ಕಾರ್ಯಕ್ರಮ ಜರುಗಿತು.
ಮತದಾನ ಮಾಡಲು ಬಂದವರ ಮೇಲೆ ಹಲ್ಲೆ: ಧರಣಿ
ಮತದಾನ ಮಾಡಲು ಬಂದಂತ ಸೋಲಿಗ ಸಮುದಾಯದವರ ಮೇಲೆ ಹಲ್ಲೆ ನಡೆಸಿರುವುದು ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೋಲಿಗ ಸಮುದಾಯದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮತಯಂತ್ರ ಧ್ವಂಸ: 40 ಮಂದಿ ಬಂಧನ
ಮತದಾನ ಬಹಿಷ್ಕಾರ ಘೋಷಿಸಿದ ಬಳಿಕ ಮತಯಂತ್ರವನ್ನೇ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗನತ್ತ ಗ್ರಾಮದಲ್ಲಿ 40 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಚಳ್ಳೀಲಿ ಅಹಿಂದ ವರ್ಗದಿಂದ ಮತದಾನ ಬಹಿಷ್ಕಾರ!
ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಲೋಕಸಭೆ ಚುನಾವಣೆ ದಿನ ಗ್ರಾಮದ ಅಹಿಂದ ವರ್ಗ ಸಂಪೂರ್ಣವಾಗಿ ಮತದಾನ ಬಹಿಷ್ಕರಿಸಿದರು.
ಗುಂಡ್ಲುಪೇಟೆಯಲ್ಲಿ ಶಾಂತಿಯುತ ಮತದಾನ
ಲೋಕಸಭೆ ಚುನಾವಣೆಯ ಮತದಾನ ತಾಲೂಕಿನಲ್ಲಿ ಶುಕ್ರವಾರ ಶಾಂತಿಯುತವಾಗಿ ಮಂದಗತಿಯಲ್ಲಿ ನಡೆದರೆ, ಸಂಜೆ ಬಳಿಕ ಮತದಾನ ಕೆಲಕಾಲ ಬಿರುಸಿನಿಂದ ನಡೆಯಿತು.
ಯಳಂದೂರಿನಲ್ಲಿ ಬಿರುಬಿಸಿಲಿನ ನಡುವೆ ಮತದಾನ
ತಾಲೂಕಿನಾದ್ಯಂತ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯು ಶಾಂತಿಯುತವಾಗಿ ನಡೆಯಿತು. ಬೆಳಗ್ಗೆಯಿಂದಲೇ ಕೆಲವು ಮತಗಟ್ಟೆಗಳಲ್ಲಿ ಜನಜಂಗುಳಿ ಕಂಡುಬಂದಿತು. ಬಿಸಿಲಿನ ಬೇಗೆಯಲ್ಲಿ ಮಧ್ಯಾಹ್ನದ ವೇಳೆ ಮತದಾನ ಕೊಂಚ ಮಂದಗತಿಯಲ್ಲಿ ನಡೆದು ಸಂಜೆ ವೇಳೆ ಮತ್ತೆ ಬಿರುಸನ್ನು ಪಡೆದುಕೊಂಡಿತು.
< previous
1
...
345
346
347
348
349
350
351
352
353
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ