ಧ್ವಜಾರೋಹಣ ಮೂಲಕ ವಿಶಿಷ್ಟ ಮತದಾನ ಜಾಗೃತಿಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ನಗರದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಭುವನೇಶ್ವರಿ ವೃತ್ತದಲ್ಲಿರುವ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿರುವ ಮತಗಟ್ಟೆಯಲ್ಲಿ ಮತದಾನದ ಧ್ವಜಾರೋಹಣ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.