ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
28 ರಂದು ರೈತ ಸಂಘದಿಂದ ಪ್ರತಿಭಟನೆ
ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಬಿಜೆಪಿಯ ಕೆಲವು ಪುಂಡರು ರೈತ ಮುಖಂಡರ ಮೇಲೆ ಹಲ್ಲೆ ಮಾಡಿದ್ದು, ಇವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಹಾಗೂ ರೈತರ ವಿವಿಧ ಹಕ್ಕೊತ್ತಾಯಗಳಿಗೆ ಒತ್ತಾಯಿಸಿ ಮೇ 28ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಹೇಳಿದರು.
ಎರಡನೆ ದಿನ ಆನೆ ಲದ್ದಿ ಮೂಲಕ ಗಜಗಣತಿ
ಗಡಿ ಜಿಲ್ಲೆಯಲ್ಲಿ ಗಜಗಣತಿ ಎರಡನೇ ದಿನವೂ ಮುಂದುವರೆದಿದ್ದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ, ಮಲೆ ಮಹದೇಶ್ವರ ವನ್ಯಜೀವಿ ಧಾಮ, ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ಗಜ ಗಣತಿ ನಡೆದಿದೆ.
ಎಂ.ನಾಗೇಂದ್ರ ಬಾಬು ಗೆಲ್ಲಿಸಲು ಮನವಿ
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.೩ರಂದು ಸೋಮವಾರ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎಂ. ನಾಗೇಂದ್ರ ಬಾಬು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಕದಂಬ ನಾ.ಅಂಬರೀಶ್ ಶಿಕ್ಷಕರ ಮತದಾರರಲ್ಲಿ ಮನವಿ ಮಾಡಿದರು.
ಕನ್ನಡ ಭಾಷೆ ಹಿರಿಮೆ ಗರಿಮೆ ಹೊಂದಿದ ಶ್ರೇಷ್ಠ ಭಾಷೆ
ಕನ್ನಡ ಭಾಷೆ ತನ್ನದೇ ಆದ ಸಂಸ್ಕೃತಿ, ಹಿರಿಮೆ-ಗರಿಮೆ ಹೊಂದಿದ ಜಗತ್ತಿನ ಶ್ರೇಷ್ಠ ಭಾಷೆಗಳಲ್ಲಿ ಒಂದು ಎಂದು ಕನ್ನಡ ಸಂಸ್ಕೃತಿ ಸೇವಾ ಭಾರತಿಯ ಸಂಸ್ಥಾಪಕ ಅಧ್ಯಕ್ಷ ಓಂಕಾರ ಪ್ರಿಯ ಬಾಗೇಪಲ್ಲಿ ಹೇಳಿದರು.
ಇಡೀ ವಿಶ್ವವೇ ಬುದ್ಧನತ್ತ ಮುಖ ಮಾಡಿದೆ
ವಿಶ್ವದ ಜ್ವಲಂತ ಸಮಸ್ಯೆಗಳಿಗೆ ಗೌತಮ ಬುದ್ಧ ವೈದ್ಯರಾಗಿದ್ದು, ಇಡೀ ವಿಶ್ವವೇ ಬುದ್ಧನತ್ತ ಮುಖ ಮಾಡಿದೆ ಎಂದು ಕೊಳ್ಳೇಗಾಲ ಜೇತವನ ಬೌದ್ಧ ವಿಹಾರದ ಬಿಕ್ಕು ಮನೋರಖ್ಖಿತ ಬಂತೇಜಿ ಹೇಳಿದರು.
ಪಾರ್ವತಿ ಬೆಟ್ಟದಲ್ಲಿ ವಿಜೃಂಭಣೆಯ ಸೋಮೇಶ್ವರ ಜಾತ್ರೆ
ತಾಲೂಕಿನ ಕಂದೇಗಾಲದ ಸ್ಕಂದಗಿರಿ ಪಾರ್ವತಿ ಬೆಟ್ಟದಲ್ಲಿ ಪಾರ್ವತಾಂಭ, ಸೋಮೇಶ್ವರ ಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಶ್ರೀಮದ್ದೇವಲ ಮಹರ್ಷಿ ಜಯಂತಿ ಆಚರಣೆ
ಪಟ್ಟಣದಾದ್ಯಂತ ದೇವಾಂಗ ಕುಲಬಾಂಧವರು ಶ್ರದ್ಧಾ-ಭಕ್ತಿಯಿಂದ ಗುರುವಾರ ಮದ್ದೇವಲ ಮಹರ್ಷಿ ಜಯಂತಿಯನ್ನು ಆಚರಿಸಿದರು.
ಮೊದಲ ದಿನ 15 ಕಿಮೀ ಗಜ ಗಣತಿ
ಗಜ ಗಣತಿ ಗುರುವಾರ ಆರಂಭವಾಗಿದ್ದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಕಾವೇರಿ ವನ್ಯಜೀವಿಧಾಮದಲ್ಲಿ ಮೊದಲ ದಿನ ಸಿಬ್ಬಂದಿ ಗಣತಿ ಕಾರ್ಯ ನಡೆಸಿದ್ದು ಇನ್ನೆರಡು ದಿನ ಗಣತಿ ನಡೆಯಲಿದೆ.
ಬುದ್ಧನ ಧ್ಯಾನ ಮಂದಿರ ನಿರ್ಮಾಣ ಪುಣ್ಯದ ಕೆಲಸ
ಕೊಳ್ಳೇಗಾಲ ಪಟ್ಟಣದ 1ನೇ ವಾರ್ಡ್‌ನ ಸಿದ್ದಾರ್ಥ ನಗರದಲ್ಲಿ ಮಾಜಿ ಸಚಿವ ಎನ್. ಮಹೇಶ್ ಅವರು ಬುದ್ಧನ ಸ್ಮರಿಸುವ ಧ್ಯಾನ ಮಂದಿರ ನಿರ್ಮಾಣ ಮಾಡುವ ಮೂಲಕ ಪುಣ್ಯದ ಕೆಲಸ ಮಾಡಿದ್ದಾರೆ.
ಜನ-ಜಾನುವಾರು ಹಾನಿ ತಪ್ಪಿಸಲು ಡೀಸಿ ಸೂಚನೆ
ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಮಳೆಯಿಂದ ಸಂಭವಿಸಬಹುದಾದ ಯಾವುದೇ ಜನ-ಜಾನುವಾರು ಹಾನಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
< previous
1
...
351
352
353
354
355
356
357
358
359
...
463
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ