ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಡಿಜಿಲ್ಲೇಲಿ ಮಳೆ ಆರ್ಭಟ: ಕೊಚ್ಚಿ ಹೋದ ಬೆಳೆ
ಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಗಿದೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧುಮುಕಿದ ಮಳೆರಾಯ ಎಡಬಿಡದೇ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಚಾಮರಾಜನಗರ ತಾಲೂಕಿನ ಮರಿಯಾಲ, ಹರದನಹಳ್ಳಿ, ಉತ್ತುವಳ್ಳಿ ಭಾಗದಲ್ಲಿ ಜೋರು ಮಳೆಯಾಗಿದೆ.
ಅಂತರ್ಜಾಲದಲ್ಲಿ ಕನ್ನಡದಲ್ಲಿ ಮಾಹಿತಿ ಸಿಗಬೇಕು
ಕನ್ನಡ ಭಾಷೆ ಉಳಿಯಬೇಕಾದರೆ ಅಂತರ್ಜಾಲದಲ್ಲಿ ಮಾಹಿತಿ ಸಾಹಿತ್ಯ ಅಥವಾ ಜ್ಞಾನ ಕನ್ನಡದಲ್ಲಿ ಸಿಗುವಂತಾಗಬೇಕು ಎಂದು ತಂತ್ರಜ್ಞಾನ ಬರಹಗಾರ, ಕರಾವಳಿ ವಿಕಿಮಿಡಿಯನ್ಸ್ ಕಾರ್ಯದರ್ಶಿ ಯು.ಬಿ.ಪವನಜ ಹೇಳಿದರು.
ಕೌದಳ್ಳಿಯಲ್ಲಿ ಭರ್ಜರಿ ಮಳೆ: ರೈತರಲ್ಲಿ ಸಂತಸ
ತಾಲೂಕಿನ ಕೌದಳ್ಳಿ, ಬಂಡಳ್ಳಿ, ಅಜ್ಜಿಪುರ ಸುತ್ತಮುತ್ತ ಒಂದೂವರೆ ತಾಸು ಭರ್ಜರಿ ಮಳೆಯಾಗಿದೆ. ಹನೂರು ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಸೂರ್ಯಕಾಂತಿ ಹೂ ಜೊತೆ ಫೋಟೋಗಾಗಿ ಮುಗಿ ಬಿದ್ದ ಪ್ರವಾಸಿಗರು
ತಾಲೂಕಿನ ಗರಗನಹಳ್ಳಿ-ಬೆಂಡಗಳ್ಳಿ ಗೇಟ್ ನಡುವಿನ (ಮೈಸೂರು-ಊಟಿ ಹೆದ್ದಾರಿ) ಜಮೀನಿನಲ್ಲಿ ಸೂರ್ಯ ಕಾಂತಿ ಹೂ ಬಿಟ್ಟಿದೆ, ಸೂರ್ಯಕಾಂತಿ ಕಟಾವಿಗೂ ಮುನ್ನವೇ ರೈತನಿಗೆ ದುಪ್ಪಟ್ಟು ಲಾಭವಾಗುತ್ತಿದ್ದು, ಪ್ರವಾಸಿಗರು ಸೂರ್ಯಕಾಂತಿ ಜಮೀನಿನಲ್ಲಿ ಸೂರ್ಯಕಾಂತಿ ಹೂವಿನ ನಡುವೆ ಫೋಟೋಗಾಗಿ ಮುಗಿ ಬೀಳುತ್ತಿದ್ದಾರೆ, ಈ ಸೂರ್ಯಕಾಂತಿ ಜಮೀನೀಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ.
ಇಂಡಿಗನತ್ತ ಸುಳಿಯದ ಜನಪ್ರತಿನಿಧಿಗಳು
ಸರ್ಕಾರ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಇಂಡಿಗನತ್ತ ಗ್ರಾಮದಲ್ಲಿ ಏ. 26ರಂದು ಮತಗಟ್ಟೆ ಧ್ವಂಸ ಪ್ರಕರಣ ನಡೆದಿದ್ದು, ಇದರಿಂದಾಗಿ ಗ್ರಾಮದ ಜನತೆ ನಲುಗಿ ಹೋಗಿದ್ದಾರೆ. ಆದರೆ, ಯಾವೊಬ್ಬ ಜನಪ್ರತಿನಿಧಿಯೂ ಇದುವರೆಗೆ ಕನಿಷ್ಠ ಭೇಟಿ ನೀಡುವ ಸೌಜನ್ಯವನ್ನು ತೋರಿಲ್ಲ.
ಬೇಗೂರು ಸುತ್ತ ಮುತ್ತ ಧಾರಾಕಾರ ಮಳೆ
ಬೇಗೂರು ಸುತ್ತ ಮುತ್ತ ಧಾರಾಕಾರ ಮಳೆ
20ರಂದು ಸ್ವಾಭಿಮಾನಿ ಪ್ರಸಾದ್‌ಗೆ ಸಾವಿರದ ನುಡಿ ನಮನ
ಯಳಂದೂರು ತಾಲೂಕು ವಿ. ಶ್ರೀನಿವಾಸಪ್ರಸಾದ್ ರವರ ಹಿತೈಷಿಗಳು ಹಾಗೂ ಅಭಿಮಾನಿಗಳ ಒಕ್ಕೂಟದಿಂದ ರಾಜಕೀಯ ಮುತ್ಸದ್ಧಿ ವಿ. ಶ್ರೀನಿವಾಸಪ್ರಸಾದ್ ಅವರಿಗೆ ಮೇ ೨೦ರ ಸೋಮವಾರ ಸ್ವಾಭಿಮಾನಿಗೆ ಸಾವಿರದ ನುಡಿ ನಮನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಾಂಬಳ್ಳಿ ನಂಜುಂಡಸ್ವಾಮಿ ತಿಳಿಸಿದರು.
ಮೇವು, ನೀರು ಒದಗಿಸಲು ವಿಫಲ: ರೈತರಿಂದ ಪ್ರತಿಭಟನೆ
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೋಸ್ಕೋ, ತಾಲೂಕು ಘಟಕದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಸದಾನಂದ, ಜಿಲ್ಲಾ ಸಮಿತಿ ಸದಸ್ಯ ಮಣಿಗರ್ ಪ್ರಸಾದ್, ಡಿ.ತಂಗರಾಜು ಪಿ.ಜಿ.ಪಾಳ್ಯ, ಕೊಪ್ಪ ನಟರಾಜು, ನಾಗೇಶ್, ಶ್ರೀನಿವಾಸ್ ಇತರರು ಭಾಗವಹಿಸಿದ್ದರು.
ಬರ ಪರಿಹಾರ ವಿತರಣೆಯಲ್ಲಿ ಇಬ್ಬಗೆಯ ನೀತಿ
ರಾಜ್ಯದಲ್ಲಿ ಬರಗಾಲಕ್ಕೆ ತುತ್ತಾದ ರೈತರಿಗೆ ಬಿಡುಗಡೆ ಮಾಡಿರುವ ಪರಿಹಾರದ ಹಣ. ನಷ್ಟ ಪರಿಹಾರದ ಮಾರ್ಗಸೂಚಿ, ಸಮೀಕ್ಷೆ ನ್ಯಾಯ ಸಮ್ಮತವಾಗಿಲ್ಲ. ಎಲ್ಲಾ ರೈತರಿಗೂ ಪರಿಹಾರ ವಿತರಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ರಾಜ್ಯ ರೈತ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದರು.
ಮೆಂದರೆ, ಇಂಡಿಗನತ್ತಕ್ಕೆ ಮೂಲಭೂತ ಸೌಕರ್ಯ ಅಗತ್ಯ
ಲೋಕಸಭಾ ಚುನಾವಣೆ ಮತದಾನ ಸಂದರ್ಭದಲ್ಲಿ ಇಂಡಿಗನತ್ತ ಗ್ರಾಮದಲ್ಲಿ ನಡೆದ ಘಟನೆ ದುರದೃಷ್ಟಕರ. ಆದರೂ ಅಲ್ಲಿನ ಜನರ ಮೂಲ ಉದ್ದೇಶ ಮೆಂದರೆ, ಇಂಡಿಗನತ್ತ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸದೇ ಇರುವುದು. ಈ ನಿಟ್ಟಿನಲ್ಲಿ ಸರ್ಕಾರ, ಅರಣ್ಯ ಇಲಾಖೆ, ಜಿಲ್ಲಾಡಳಿತ ಕೇಂದ್ರಕ್ಕೆ ಪ್ತಸ್ರಾವನೆ ಸಲ್ಲಿಸಿ, ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುವುದು ಅಗತ್ಯವಾಗಿದೆ ಎಂದು ಪಿಯುಸಿಎಲ್‌ನ ಕೆ. ವೆಂಕಟರಾಜು ಹೇಳಿದರು.
< previous
1
...
355
356
357
358
359
360
361
362
363
...
463
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ