ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂಸುಧಾರಣೆ ಕಾಯ್ದೆ ಹಿಂಪಡೆದು ರೈತರಪರ ನಿಲ್ಲಿ
ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಶಾಖೆಯಿಂದ 45ನೇ ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ಸೋಮವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ರೈತ ಮುಖಂಡರು ಮೆರವಣಿಗೆ ಮೂಲಕ ಪಟ್ಟಣದ ಎಪಿಎಂಸಿ ಆವರಣದಲ್ಲಿ ಜಮಾಯಿಸಿದ್ದ ರೈತರು ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಸಾಗಿ ಬಂದು ತಹಸೀಲ್ದಾರ್ ಬಸವರಾಜುಗೆ ಮನವಿ ಸಲ್ಲಿಸಿದರು.
ಸಹನೆ, ತಾಳ್ಮೆ, ನೈತಿಕತೆಯಿಂದ ಯಶಸ್ಸು ಸಾಧ್ಯ
ಯಾವುದೇ ಸಂಘ, ಸಂಸ್ಥೆ ಇರಲಿ ಅಲ್ಲಿ ಸಹನೆ, ತಾಳ್ಮೆ ಸಹಬಾಳ್ವೆ, ನೈತಿಕತೆ ಇದ್ದರೆ ಮಾತ್ರ ಅದು ಯಶಸ್ವಿಯಾಗಿ ಬೆಳೆಯಲು ಸಾಧ್ಯ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
30 ದಿನಗಳ ಅವಧಿಯಲ್ಲಿ 2.36 ಕೋಟಿ ರು. ಸಂಗ್ರಹ
ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರು. ಸಂಗ್ರಹವಾಗಿದೆ
ರೈತರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ರೈತರ ಸಮಸ್ಯೆಗಳು ಗಮನದಲ್ಲಿದ್ದು ಹಂತ ಹಂತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಮಡಹಳ್ಳಿ ಸರ್ಕಲ್, ರಸ್ತೆ ಅಭಿವೃದ್ಧಿ ಕಾಲ ಕೂಡಿ ಬಂತು
ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ಬಂದಾಗೆಲಲ್ಲ ನೀರು ನಿಲ್ಲುವ ತಾಣವಾಗಿತ್ತು, ಅಲ್ಲದೆ ರಸ್ತೆ ಬಹುತೇಕ ಹಾಳಾಗಿತ್ತು. ಈ ಹಿನ್ನೆಲೆ ಮಡಹಳ್ಳಿ ಸರ್ಕಲ್ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸೋಮವಾರ ಬೆಳಗ್ಗೆ 11 ಗಂಟೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.
ಕುಡಿವ ನೀರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಳಕೆ
ಪಟ್ಟಣ ಪಂಚಾಯ್ತಿಯ 15ನೇ ಹಣಕಾಸು ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದ ಹಣವನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳುವಂತೆ ಪಪಂ ಅಧ್ಯಕ್ಷೆ ಮುಮ್ತಾಜ್ ಬಾನು ತಿಳಿಸಿದರು.
ಬಗರ್ ಹುಕುಂ ಸಾಗುವಳಿ ಇತ್ಯಾರ್ಥಗೊಳಿಲು ಒತ್ತಾಯ
ರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಭೂಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿಯನ್ನು ಕಾಲಮಿತಿಯೊಳಗೆ ಇತ್ಯಾರ್ಥಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶಿರಸ್ತೆದಾರ್ ನಾಗೇಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು
ಮಲೆಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ
ತಾಲೂಕಿನ ಪವಿತ್ರ ಯಾತ್ರಾಸ್ಥಳವಾದ ಮಲೆಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಕುಟುಂಬದೊಂದಿಗೆ ಆಗಮಿಸಿ ಶ್ರೀ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿದರು.
ಸಿಮ್ಸ್ ಆಸ್ಪತ್ರೆ ಡಾ.ಟಿ.ಕಿರಣ್ ವಜಾ ಮಾಡಿ
ಚಾಮರಾಜನಗರದ ಮೆಡಿಕಲ್ ಆಸ್ಪತ್ರೆಯ ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿರುವ ಡಾ.ಟಿ.ಕಿರಣ್ ಅವರನ್ನು ಕರ್ತವ್ಯದಿಂದ ವಜಾ ಮಾಡಬೇಕು ಎಂದು ಭೀಮ್ ರಾವ್ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಆಗ್ರಹಿಸಿದರು.
ಆಷಾಢ: ಚಾಮಂಡೇಶ್ವರಿ ಪೂಜಾ ಸಮಿತಿಯಿಂದ ವಿಶೇಷ ಪೂಜೆ, ಅನ್ನ ಸಂತರ್ಪಣೆ
ನಗರದ ಚಾಮಂಡೇಶ್ವರಿ ಪೂಜಾ ಸಮಿತಿಯಿಂದ ಕೊನೆಯ ಆಷಾಢ ಶುಕ್ರವಾರ ಹಾಗೂ ೨ನೇ ವರ್ಷದ ಆಷಾಡ ಶುಕ್ರವಾದ ಪೂಜಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
< previous
1
...
32
33
34
35
36
37
38
39
40
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ