ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂಡಿಗನತ್ತ, ಮೆಂದಾರೆ ಗ್ರಾಮಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ಏ. 26ರಂದು ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ಜನರು ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನೀರವ ಮೌನ ಹಾಗೂ ಹಲವಾರು ಸಮಸ್ಯೆಗಳಿಂದ ಬಳಲುತ್ತಿರುವ ಬಗ್ಗೆ ಡೀಸಿ ಶಿಲ್ಪಾನಾಗ್ ಹಾಗೂ ಎಸ್ಪಿ ಪದ್ಮಿನಿ ಸಾಹು ಭೇಟಿ ನೀಡಿ ಗ್ರಾಮಸ್ಥರ ಪರಿಸ್ಧಿತಿ ಪರಿಶೀಲಿಸಿದರು.
SSLC ರಿಸಲ್ಟ್ ಬಂತು! ಆದ್ರೆ, ವ್ಯಾಲುವೇಷನ್ ಮಾಡಿದವ್ರ ಸಂಭಾವನೆ ಬಂದಿಲ್ಲ!
ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಬಂದಿದೆ. ಆದರೆ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಮಾಡಿದ ಸರ್ಕಾರಿ ಹಾಗೂ ಖಾಸಗಿ ಶಿಕ್ಷಕರ ಸಂಭಾವನೆ ಮಾತ್ರ ಇಂದಿನ ತನಕ ಬಂದಿಲ್ಲ!
ಅರಣ್ಯ ಹಕ್ಕು ಕಾಯ್ದೆಯಡಿ ಸವಲತ್ತು ಸದ್ಭಳಕೆ ಮಾಡಿಕೊಳ್ಳಿ
ಅರಣ್ಯ ಹಕ್ಕು ಕಾಯ್ದೆಯಡಿ ಸರ್ಕಾರದಿಂದ ಸಿಗುವ ಸೌವಲತ್ತು ಸದ್ಬಳಕೆ ಮಾಡಿಕೊಳ್ಳಲು ಸಮಿತಿ ಸದಸ್ಯರಿಗೆ ಶಿಕ್ಷಣ ಮತ್ತು ಸಂವಹನ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ಸೋಲಿಗ ಯುವ ಸ್ವಯಂ ಸೇವಕರ ಸಂಪನ್ಮೂಲ ತಂಡದ ರಂಗೇಗೌಡ ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ: ಗಣೇಶ್
ಮೇ 13 ಮರೆಯದ ದಿನ, ನಿರೀಕ್ಷೆಗೂ ಮೀರಿದ ಗೆಲುವನ್ನು ಕ್ಷೇತ್ರದ ಜನತೆ ಕೊಟ್ಟಿದ್ದಾರೆ. ಈ ಗೆಲುವನ್ನು ಮರೆಯಲು ಸಾಧ್ಯವೇ ಇಲ್ಲ. ದೊಡ್ಡ ಅಂತರದ ಗೆಲುವು ಖುಷಿಯಾಯ್ತು. ಕಾಂಗ್ರೆಸ್ ಶಾಸಕರಾಗಿ ಎಚ್.ಎಂ.ಗಣೇಶ್ ಪ್ರಸಾದ್ (೨೦೨೩ ರ ಮೇ ೧೩) ಇಂದಿಗೆ ಆಯ್ಕೆಯಾಗಿ ಒಂದು ವರ್ಷ ತುಂಬಿದ ಸಮಯದಲ್ಲಿ ಕನ್ನಡಪ್ರಭದೊಂದಿಗೆ ಮಾತನಾಡಿ ಪ್ರತಿಕ್ರಿಯಿಸಿದರು.
ಕೆಟ್ಟುನಿಂತ ಕಂಟೈನರ್: ಪರದಾಡಿದ ಪ್ರಯಾಣಿಕರು
ವಾರದ ರಜೆ ಮೂಡ್‌ನಲ್ಲಿ ನೆರೆಯ ಊಟಿಯತ್ತ ತೆರಳುತ್ತಿದ್ದ ಹಾಗೂ ವಾಪಸ್ ಬರುತ್ತಿದ್ದ ಪ್ರವಾಸಿಗರು ಬಂಡೀಪುರ ದ್ವಾರದ ಬಳಿ ಕಂಟೈನರ್ ಕೆಟ್ಟು ನಿಂತ ಹಿನ್ನೆಲೆ ಟ್ರಾಫಿಕ್‌ನಲ್ಲಿ ಗಂಟೆಗಟ್ಟಲೇ ಸಿಲುಕಿ ಪರದಾಡಿದ ಸ್ಥಿತಿ ಭಾನುವಾರ ಮಧ್ಯಾಹ್ನ ನಡೆದಿದೆ.
ಪಡಸಲನತ್ತ ಗ್ರಾಮಕ್ಕೆ ಪರಿಹಾರ ಎತ್ತ..?
ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಗೆ ಒಳಪಡುವ ಪಡಸಲನಾಥ ಗ್ರಾಮದಲ್ಲಿ 110 ಕುಟುಂಬಗಳಿದ್ದು, 350 ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಗ್ರಾಮದ ಜನರು ಇನ್ನೂ ಸ್ವಾತಂತ್ರ್ಯ ಪೂರ್ವದ ಸ್ಥಿತಿಯಲ್ಲೇ ಬದುಕುತ್ತಿದ್ದಾರೆ.
ಪಾಳ್ಯದಲ್ಲಿ ಶಂಕರ ಭಗವತ್ಪಾದರ ಜಯಂತಿ ಆಚರಣೆ
ಪಾಳ್ಯ ಗ್ರಾಮದ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಬಿರುಗಾಳಿಗೆ 71 ಎಕರೆ ಬಾಳೆ ನಾಶ
ಹನೂರು ತಾಲೂಕಿನಲ್ಲಿ ಮಳೆ ಬಿರುಗಾಳಿಗೆ 71 ಎಕರೆ ಬಾಳೆ, 15 ಮನೆ, 4 ಎಕರೆ ಮುಸುಕಿನ ಜೋಳ, ಸಿಡಿಲಿಗೆ 6 ಜಾನುವಾರು ಬಲಿಯಾಗಿವೆ. ಬೆಳೆ ನಷ್ಟದ ಅಂದಾಜು ಪಟ್ಟಿ ತಯಾರಿಸಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ವರದಿ ನೀಡಿದ್ದಾರೆ.
ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ಗಾಗಿ ಆಗ್ರಹ
ಬಿರುಗಾಳಿಯಿಂದ ನಷ್ಟ ಹೊಂದಿರುವ ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ಗಾಗಿ ಹಾಗೂ ಸರ್ಕಾರದ ಷರತ್ತು ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಗೋಶಾಲೆಗೆ ಮೇವು ಪೂರೈಸದಿದ್ದರೆ ಧರಣಿ
ಸಮರ್ಪಕವಾಗಿ ಗೋ ಶಾಲೆಗಳಿಗೆ ಮೇವು ಪೂರೈಕೆ ಮಾಡದಿದ್ದರೆ ಜಾನುವಾರುಗಳನ್ನು ತಹಸೀಲ್ದಾರ್ ಕಚೇರಿ ಮುಂಭಾಗ ಕಟ್ಟಿಹಾಕಿ ಪ್ರತಿಭಟನೆ ಮಾಡುವುದಾಗಿ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಬೋಸ್ಕೋ ಎಚ್ಚರಿಕೆ ನೀಡಿದರು.
< previous
1
...
358
359
360
361
362
363
364
365
366
...
463
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ