ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುನೀಲ್ ಬೋಸ್ ಪರ ಪುಟ್ಟರಂಗಶೆಟ್ಟಿ ಮತಯಾಚನೆ
ತಾಲೂಕಿನ ಮಂಗಲ ಹಾಗೂ ಬೋಗಾಪುರ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.
ಈ ಚುನಾವಣೆ ಸಂವಿಧಾನ ಅಳಿವು - ಉಳಿವಿನ ಪ್ರಶ್ನೆ
ಈ ಲೋಕಸಭೆ ಚುನಾವಣೆ ಸಂವಿಧಾನ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹೀಗಾಗಿ ಸಂವಿಧಾನ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ಅಧಿಕಾರಕ್ಕೆ ತರುವಂತೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮನವಿ ಮಾಡಿದರು.
ಮೇಣದಬತ್ತಿ ಮೆರವಣಿಗೆಯಿಂದ ಮತದಾನದ ಅರಿವು
ಏ.26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಿ ಸದೃಢ ಭಾರತ ನಿರ್ಮಾಣಕ್ಕೆ ಸಹಕರಿಸಿ ಎಂದು ನಗರಸಭೆ ಪೌರಾಯುಕ್ತ ರಾಮದಾಸ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ಶುರು
ಚಂದ್ರಮಾನ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಶನಿವಾರ ಪ್ರಾರಂಭವಾಗಿದ್ದು, ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು ಸಂಭ್ರಮ ಸಡಗರದಿಂದ ಜರುಗಿತು.
ತಾಲೂಕು ಕಚೇರಿ ಬಳಿಯ ಶೌಚಾಲಯ ಶಿಪ್ಟ್‌ಗೆ ಶಾಸಕರ ಆದೇಶ
ತಾಲೂಕು ಕಚೇರಿ ಬಳಿಯ ಶೌಚಾಲಯ ಶಿಪ್ಟ್‌ಗೆ ಶಾಸಕರ ಆದೇಶ
ಸಾಧನೆ ಮಾಡಿ ಸಮಾಜಕ್ಕೆ ಒಳ್ಳೆಯ ಹೆಸರು ತನ್ನಿ
ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 3ನೇ ಘಟಿಕೋತ್ಸವ ಸಮಾರಂಭ
ಬಿರುಬಿಸಿಲಿನಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮತಯಾಚನೆ
ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಶಾಸಕ ಸಿ.ಪುಟ್ಟರಂಗಶೆಟ್ಟಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.
ವಿಕಲಚೇತನರು, ಹಿರಿಯ ನಾಗರಿಕರು ಕಡ್ಡಾಯವಾಗಿ ಮತ ಚಲಾಯಿಸಿ
ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿರುವ ಎಲ್ಲಾ ವಿಕಲಚೇತನರು ಮತ್ತು ಹಿರಿಯ ನಾಗರಿಕರು ಕಡ್ಡಾಯವಾಗಿ ತಪ್ಪದೆ ಮತದಾನ ಮಾಡಿ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಆರ್. ಉಮೇಶ್ ರವರು ತಿಳಿಸಿದರು.
ಮೈತ್ರಿಯಿಂದಾಗಿ ಎನ್‌ಡಿಎ ಅಭ್ಯರ್ಥಿ ಗೆಲುವು ಸುಲಭ
ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ
ಗಮನ ಸೆಳೆದ ಮತದಾನ ಜಾಗೃತಿಯ ಬೃಹತ್ ಬೈಕ್ ಜಾಥಾ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮತದಾನದ ಮಹತ್ವ ಕುರಿತು ನಾಗರಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಚಾಮರಾಜನಗರ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಬೈಕ್ ಜಾಥಾ ಎಲ್ಲರ ಗಮನ ಸೆಳೆಯಿತು.
< previous
1
...
359
360
361
362
363
364
365
366
367
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ