ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಗಾರೆಕೆಲಸಗಾರ ಪುತ್ರನ ಸಾಧನೆ
ಗಾರೆ ಕೆಲಸ ವೃತ್ತಿನಿರತ ನಿಂಗರಾಜು ಮತ್ತು ಜಯ ದಂಪತಿ ಪುತ್ರ ಮಹದೇವಸ್ವಾಮಿ ಇತ್ತೀಚೆಗೆ ನಡೆದ 10ನೇ ತರಗತಿ ಪರೀಕ್ಷೆಯಲ್ಲಿ 625ಕ್ಕೆ 609 ಅಂಕ ಗಳಿಸಿ ಶೇ.97.44ರಷ್ಟು ಸಾಧನೆಗೈದಿದ್ದಾನೆ.
ರಂಗಭೂಮಿ ಕಾಯಕ ಜೀವಿ ನೀಲಮ್ಮಗೆ ಸನ್ಮಾನ
ಮೈಸೂರಿನಲ್ಲಿ ಸಂಘಟನೆಗೊಂಡಿರುವ ಚಾಮರಾಜೇಶ್ವರಿ ಅಕ್ಕನ ಬಳಗದಿಂದ ಅಕ್ಕಮಹದೇವಿ ಜಯಂತಿ ಅಂಗವಾಗಿ ರುದ್ರಭೂಮಿ ಕಾಯಕ ಜೀವಿ ನೀಲಮ್ಮ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಕಾಡಾನೆಗಳ ದಾಳಿ ನಿಯಂತ್ರಿಸಲು ಅರಣ್ಯಾಧಿಕಾರಿ ವಿಫಲ
ನಿರಂತರವಾಗಿ ಕಾಡಾನೆಗಳು ರೈತರ ಜಮೀನಿನಲ್ಲಿ ಕಬ್ಬು ಫಸಲನ್ನು ತಿಂದು ಹಾಳು ಮಾಡುತ್ತಿದ್ದು, ಅರಣ್ಯಾಧಿಕಾರಿಗಳು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು ರೈತ ಮಹದೇವ ಆರೋಪಿಸಿದ್ದಾರೆ.
ರಾಮಸಮುದ್ರದಲ್ಲಿ ಶ್ರೀನಿವಾಸಸ್‌ಗೆ ನುಡಿನಮನ
ವಿ.ಶ್ರೀನಿವಾಸಪ್ರಸಾದ್ 12 ನೇ ದಿನದ ಉತ್ತರ ಕ್ರಿಯಾಧಿ ಮತ್ತು ಭೂಶಾಂತಿ ಕಾರ್ಯಕ್ರಮ
ಶ್ರೀನಿವಾಸ್ ಪ್ರಸಾದ್ ಎಂದರೆ ಶಕ್ತಿ: ಶಾಸಕ ಗಣೇಶ್
ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಈ ಭಾಗದ ಶಕ್ತಿಯಾಗಿ ಹೊರ ಹೊಮ್ಮಿದ್ದರು, ಯಾವ ಪಕ್ಷದಲ್ಲಿದ್ರೂ ಆ ಪಕ್ಷಕ್ಕೆ ಶಕ್ತಿಯಾಗಿ ಇರುತ್ತಿದ್ದರು ಎಂದು ಕಾಂಗ್ರೆಸ್ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಅಭಿಪ್ರಾಯಪಟ್ಟರು.
ಡಿಕೆಶಿ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಧರಣಿ
ಪೆನ್‌ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ನಗರದಲ್ಲಿ ಡಿಕೆಶಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ದಲಿತರಿಗೆ ಆಶಾಕಿರಣವಾಗಿದ್ದ ಶ್ರೀನಿವಾಸ್ ಪ್ರಸಾದ್
ವಿ.ಶ್ರೀನಿವಾಸ್ ಪ್ರಸಾದ್ ಸಂಸ್ಮರಣೆ ಕಾರ್ಯಕ್ರಮ
ಇಂಡಿಗನತ್ತ ಗ್ರಾಮದಲ್ಲಿ ಪೌಷ್ಠಿಕ ಆಹಾರ ವಿತರಣೆ
ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧಿಸಿದಂತೆ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಡಿಪಿಓ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪೌಷ್ಟಿಕ ಆಹಾರ ವಿತರಣೆ ಮಾಡಿದರು.
ಶ್ರೀನಿವಾಸಪ್ರಸಾದ್ ಅಚ್ಚಳಿಯದೆ ಉಳಿದಿದ್ದಾರೆ: ಪುಟ್ಟರಂಗಶೆಟ್ಟಿ
ವಿ.ಶ್ರೀನಿವಾಸಪ್ರಸಾದ್ 12 ನೇ ದಿನದ ಉತ್ತರ ಕ್ರಿಯಾಧಿ ಮತ್ತು ಭೂಶಾಂತಿ ಕಾರ್ಯಕ್ರಮ
ಗುಂಡ್ಲುಪೇಟೆ: ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 78.65 ಫಲಿತಾಂಶ
2023-24 ನೇ ಸಾಲಿನ ತಾಲೂಕಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.78.65 ರಷ್ಟು ಫಲಿತಾಂಶ ಬಂದಿದ್ದು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ.
< previous
1
...
360
361
362
363
364
365
366
367
368
...
463
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ